Kasaragod ವಿದೇಶಿ ಕರೆನ್ಸಿ ಸಹಿತ ಇಬ್ಬರು ಪೊಲೀಸರ ವಶಕ್ಕೆ
Team Udayavani, Feb 24, 2024, 11:48 PM IST
ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣ ಪರಿಸರದಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಿ ಕರೆನ್ಸಿ ಸಹಿತ ಒಟ್ಟು 15 ಲಕ್ಷ ರೂ. ವಶಪಡಿಸಿದ್ದು, ಈ ಸಂಬಂಧ ಕಾಸರಗೋಡು ಚೌಕಿ ನಿವಾಸಿ ಮೊಹಮ್ಮದ್ (42) ಮತ್ತು ಮಲಪ್ಪುರಂ ತಿರೂರಂಬಾಡಿಯ ಝೈನುದ್ದೀನ್(50)ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವಶಪಡಿಸಲಾದ ಕರೆನ್ಸಿಗಳಲ್ಲಿ ಅಮೆರಿಕನ್ ಡಾಲರ್, ಸೌದಿ ರಿಯಾಲ್ ಮತ್ತು ಮಲೇಶ್ಯದ ರಿಂಗಿಟ್ ಕರೆನ್ಸಿ ನೋಟುಗಳು ಸಹಿತ 7.50 ಲಕ್ಷ ರೂ. ವಿದೇಶಿ ಕರೆನ್ಸಿ ಮತ್ತು 7.50 ಲಕ್ಷ ರೂ.ಭಾರತೀಯ ಕರೆನ್ಸಿಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನೋಟುಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡು ಅವರನ್ನು ಬಿಡುಗಡೆಗೊಳಿಸಲಾಗಿದೆ. ಹಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಅದನ್ನು ಮರಳಿ ಪಡೆಯಬಹುದು. ಇಲ್ಲವಾದಲ್ಲಿ ಸರಕಾರಿ ಖಜಾನೆಗೆ ಸೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.