Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Team Udayavani, Dec 28, 2024, 7:45 AM IST
ಕಾಸರಗೋಡು: ಪೆರಿಯ ಕಲ್ಯೋಟ್ ನಿವಾಸಿಗಳು ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ (19) ಮತ್ತು ಶರತ್ಲಾಲ್ (25) ಅವರನ್ನು ಕೊಲೆಗೈದ ಪ್ರಕರಣದ ವಿಚಾರಣೆ ಕೊಚ್ಚಿಯ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಪೂರ್ಣಗೊಂಡಿದ್ದು, ನ್ಯಾಯಾಲಯ ಡಿ. 28ರಂದು ತೀರ್ಪು ನೀಡಲಿದೆ.
2019ರ ಫೆ. 17ರಂದು ರಾತ್ರಿ 7.35ಕ್ಕೆ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ತಡೆದು ನಿಲ್ಲಿಸಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣದಲ್ಲಿ 24 ಮಂದಿ ಆರೋಪಿಗಳಿದ್ದಾರೆ. ಇವರೆಲ್ಲರೂ ಸಿಪಿಎಂ ಕಾರ್ಯಕರ್ತರಾಗಿದ್ದಾರೆ. ತೀರ್ಪು ಘೋಷಣೆಯನ್ನು ಪರಿಗಣಿಸಿ ಜಿಲ್ಲೆಯಲ್ಲಿ ಭಾರೀ ಬಂದೋಬಸ್ತು ಏರ್ಪಡಿಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ಅವರ ಮೇಲ್ನೋಟದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.