Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Team Udayavani, Jan 3, 2025, 7:30 AM IST
ಕಾಸರಗೋಡು: ಪೆರಿಯಾ ಕಲ್ಯೋಟ್ನ ಯುವ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ (19) ಮತ್ತು ಶರತ್ಲಾಲ್ (24) ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ 14 ಮಂದಿ ತಪ್ಪಿತಸ್ಥರ ಶಿಕ್ಷೆ ಪ್ರಮಾಣವನ್ನು ಜ. 3ರಂದು ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಲಿದ್ದು, ಪೆರಿಯ ಮತ್ತು ಪರಿಸರದಲ್ಲಿ ಬಿಗು ಪೊಲೀಸ್ ಬಂದೋಬಸ್ತು ಕೈಗೊಳ್ಳಲಾಗಿದೆ.
ಬೇಕಲ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಶಾಂತಿ ಪಾಲನೆಗಾಗಿ ಜಿಲ್ಲಾಧಿಕಾರಿ ಇಂಬುಶೇಖರ್ ಸರ್ವಪಕ್ಷ ಸಭೆ ಕರೆದಿದ್ದರು. ಈ ಪ್ರಕರಣದಲ್ಲಿ 24 ಆರೋಪಿಗಳ ಪೈಕಿ 14 ಮಂದಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು. 10 ಮಂದಿಯನ್ನು ಖುಲಾಸೆಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.