Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ
Team Udayavani, Dec 23, 2024, 11:01 PM IST
ಕಾಸರಗೋಡು: ಯುವಕ ನನ್ನು ತಲೆ ಕಡಿದು ಕೊಲೆಗೈದು ರುಂಡ ವನ್ನು ಮೈದಾನಕ್ಕೆ ಕೊಂಡೊಯ್ದು ಚೆಂಡಾ ಡಿದ ಪ್ರಕರಣದಲ್ಲಿ ಆರು ಮಂದಿಗೆ ನ್ಯಾಯಾಲಯ ಜೀವಾವಧಿ ಸಜೆ ಹಾಗೂ
1.5 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಇತರ ಕಾಯ್ದೆಯಂತೆ 5ರಿಂದ 7 ವರ್ಷಗಳ ವರೆಗೆ ಕಠಿನ ಸಜೆ ವಿಧಿಸಿದೆ.
ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಪೇರಾಲ್ ನಿವಾಸಿ ಅಬ್ದುಲ್ ಸಲೀಂ(27) ಅವರನ್ನು ಪೆರುವಾಡು ಮಾಳಿಯಂಗರ ಕೋಟ್ಟದ ಮೈದಾನದಲ್ಲಿ 2017 ಎ. 30ರಂದು ಕೊಲೆಗೈದ ಪ್ರಕರಣದಲ್ಲಿ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಂಙಾಮಿಡಿ ಸಿದ್ದಿಕ್ (39), ಉಮ್ಮರ್ ಫಾರೂಕ್(29), ಸಹೀರ್(32), ನಿಯಾಸ್(32), ಲತೀಫ್(36), ಹರೀಶ್(29) ಗೆ ಕಾಸರಗೋಡು ಜಿಲ್ಲಾ ಅಡಿಷನಲ್ ಸೆಶನ್ಸ್ ನ್ಯಾಯಾಲಯ ಈ ಸಜೆ ವಿಧಿಸಿದೆ.
ಸಲೀಂ ಜತೆಯಲ್ಲಿದ್ದ ಗೆಳೆಯ ನೌಶಾದ್ಗೆ ಇರಿದು ಗಾಯಗೊಳಿಸಲಾಗಿತ್ತು. ಪ್ರಕರಣದಲ್ಲಿ 8 ಮಂದಿ ಆರೋಪಿಗಳಿದ್ದರು. ಇವರಲ್ಲಿ ಅರುಣ್ ಕುಮಾರ್ ಮತ್ತು ಖಲೀಲ್ನನ್ನು ನ್ಯಾಯಾಲಯ ಖುಲಾಸೆಗೊಳಿ ಸಿದೆ. ಸಿದ್ದಿಕ್ ಈ ಮೊದಲು ಕೊಲೆ ಪ್ರಕರಣವೊಂದರಲ್ಲೂ, ಉಮ್ಮರ್ ಫಾರೂಕ್ ಎರಡು ಕೊಲೆ ಪ್ರಕರಣದಲ್ಲೂ ಆರೋಪಿಗಳಾಗಿದ್ದಾರೆ.ಕೊಲೆಯಾದ ಸಲೀಂ ಕೂಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕುಂಬಳೆ ಪೊಲೀ ಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.