ಮಹಿಳೆಯ ಸಾವು: ಆತ್ಮಹತ್ಯೆ ಪ್ರೇರಣೆಗೆ ಪತಿಯ ಸಹೋದರಿಗೆ 4 ವರ್ಷ ಸಜೆ, ದಂಡ

Team Udayavani, Jan 26, 2023, 6:45 AM IST

ಮಹಿಳೆಯ ಸಾವು: ಆತ್ಮಹತ್ಯೆ ಪ್ರೇರಣೆಗೆ ಪತಿಯ ಸಹೋದರಿಗೆ 4 ವರ್ಷ ಸಜೆ, ದಂಡ

ಕಾಸರಗೋಡು: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಘಟನೆಗೆ ಸಂಬಂಧಿಸಿ ಆಕೆಯ ಪತಿಯ ಸಹೋದರಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ (1) ನಾಲ್ಕು ವರ್ಷ ಕಠಿನ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.

ಅಂಬಲತ್ತರ ಪೊಲೀಸ್‌ ಠಾಣೆ ವ್ಯಾಪ್ತಿಗೊಳಪಟ್ಟ ಪುಲ್ಲೂರು ಪೇರಳದ ಸುಧಾ 2017ರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೈದಿದ್ದರು. ಅದಕ್ಕೆ ಸಂಬಂಧಿಸಿ ಆಕೆಯ ಪತಿಯ ಸಹೋದರಿ ಇ.ವಿ. ನಾರಾಯಣಿ (59) ವಿರುದ್ಧ ಅಂಬಲತ್ತರ ಪೊಲೀಸರು ಆತ್ಮಹತ್ಯೆ ಪ್ರೇರಣೆ ನೀಡಿದ ಆರೋಪದಂತೆ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ಪತಿಯ ವಿರುದ್ಧವೂ ಪೊಲೀಸರು ಕೇಸು ದಾಖಲಿಸಿದ್ದರು. ಆದರೆ ಆರೋಪ ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.