Kasargod: ಪಟಾಕಿ ದುರಂತ; ಸಾವಿನ ಸಂಖ್ಯೆ 5ಕ್ಕೆ


Team Udayavani, Nov 9, 2024, 9:13 PM IST

16

ಕಾಸರಗೋಡು: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ  ಸಂದರ್ಭದಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ಸತ್ತವರ ಸಂಖ್ಯೆ 5ಕ್ಕೇರಿದೆ.

ಗಂಭೀರ ಸುಟ್ಟು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೀಲೇಶ್ವರ ಕಿಣವೂರು ಮುಂಡಾಟ್ಟದ ಕೆ.ವಿ.ಸಜಿತ್‌ ಕುಮಾರ್‌ (24) ಶನಿವಾರ ಬೆಳಗ್ಗೆ ಸಾವಿಗೀಡಾದರು.

ಟಾಪ್ ನ್ಯೂಸ್

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

Beete-Wood

Madikeri: ಬೀಟಿ ಮರ ಸಾಗಾಟ: ಸೊತ್ತು ಸಹಿತ ಓರ್ವನ ಬಂಧನ

ssa

Kasaragod: ಎಡನೀರು ಶ್ರೀಗಳ ಕಾರಿಗೆ ಹಾನಿ; ಇಬ್ಬರ ವಿರುದ್ಧ ಕೇಸು ದಾಖಲು

17

Kasargod: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಮತ್ತೆ ಕಲ್ಲು ತೂರಾಟ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

brahma–Lockup

Brahmavara: ಲಾಕ್‌ಅಪ್‌ ಡೆತ್‌ ಪ್ರಕರಣ: ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.