ಕಾಸರಗೋಡು : ನಾಲ್ಕು ಮಂದಿಗೆ ಸೋಂಕು
Team Udayavani, Jun 30, 2020, 7:51 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ ನಾಲ್ವರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಈ ನಾಲ್ವರೂ ವಿದೇಶಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್ ತಿಳಿಸಿದ್ದಾರೆ. ಕುವೈಟ್‌ನಿಂದ ಆಗಮಿಸಿದ್ದ ನೀಲೇಶ್ವರ ನಗರಸಭೆ ವ್ಯಾಪ್ತಿಯ ಯುವಕ, ಅಬುಧಾಬಿಯಿಂದ ಬಂದ ಮಡಿಕೈಯ ಯುವಕ, ಫುಜೈರಾದಿಂದ ಆಗಮಿಸಿದ್ದ ವಲಿಯಪರಂಬದ ವ್ಯಕ್ತಿ, ಕತಾರ್‌ನಿಂದ ಬಂದಿದ್ದ ಪಳ್ಳಿಕ್ಕರೆಯ ವ್ಯಕ್ತಿಗೆ ಸೋಂಕು ಖಚಿತವಾಗಿದೆ.
ಕೇರಳದಲ್ಲಿ 121 ಮಂದಿಗೆ ಸೋಂಕು
ಕೇರಳ ರಾಜ್ಯದಲ್ಲಿ ಸೋಮವಾರ 121 ಮಂದಿಗೆ ಕೊರೊನಾ ದೃಢವಾಗಿದೆ. ಬಾಧಿತರಲ್ಲಿ 78 ಮಂದಿ ವಿದೇಶದಿಂದಲೂ 26 ಮಂದಿ ಇತರ ರಾಜ್ಯಗಳಿಂದಲೂ ಬಂದವರು. ಸಂಪರ್ಕದ ಮೂಲಕ ಐವರನ್ನು ಸೋಂಕು ಬಾಧಿಸಿದೆ.
ನೆರೆಮನೆ ಬಾವಿಗೆ
ಎಂಜಲು: ಬಂಧನ ಕೋವಿಡ್‌ನಿಂದ ಗುಣಮುಖನಾಗಿ ಮನೆಗೆ ಬಂದಿದ್ದ ಯುವಕನೋರ್ವ ನೆರೆಮನೆಯ ಬಾವಿಗೆ ಎಂಜಲು ಉಗುಳಿದ ಪ್ರಕರಣಕ್ಕೆ ಸಂಬಂಧಿಸಿ ಬೇಕಲ ಪೊಲೀಸರು ಆತನನ್ನು ಬಂಧಿಸಿದ್ದಾರೆ.
218 ಪ್ರಕರಣ ದಾಖಲು
ಮಾಸ್ಕ್ ಧರಿಸದ ಆರೋಪದಲ್ಲಿ ಜಿಲ್ಲೆಯಲ್ಲಿ 198 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಲಾಕ್‌ಡೌನ್ ಆದೇಶ ಉಲ್ಲಂಘನೆ ಆರೋಪದಲ್ಲಿ 20 ಪ್ರಕರಣಗಳನ್ನು ದಾಖಲಿಸಿ, 39 ಮಂದಿಯನ್ನು ಬಂಧಿಸಲಾಗಿದೆ. 8 ವಾಹನಗಳನ್ನು ವಶಪಡಿಸಿ ಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.