ಟ್ರಯಲ್ ರೂಂನಲ್ಲಿ ಯುವತಿಯ ವಿಡಿಯೋ ಚಿತ್ರೀಕರಣಕ್ಕೆ ಯತ್ನ
ಕಾಸರಗೋಡಿನಲ್ಲಿ ಸಿಕ್ಕಿಬಿದ್ದ ಕಾಮುಕನ ಬಂಧನ
Team Udayavani, Jul 25, 2022, 10:17 PM IST
ಕಾಸರಗೋಡು: ಟ್ರಯಲ್ ರೂಂನಲ್ಲಿ ಯುವತಿಯೊಬ್ಬರು ಬಟ್ಟೆ ಬದಲಾಯಿಸುತ್ತಿರುವ ದೃಶ್ಯವನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ್ದ 24 ವರ್ಷದ ಯುವಕನನ್ನು ಬಂಧಿಸಿರುವ ಘಟನೆ ಬಂದ್ಯೋಡು ಪೇಟೆಯ ಅಂಗಡಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಆಸಿಫ್ ಎಂದು ಗುರುತಿಸಲಾಗಿದೆ. ಈತ ಬಂದ್ಯೋಡಿನ ಕ್ರೀಡಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ.
ಮಹಿಳೆ ತನ್ನ ಸಂಬಂಧಿಕರೊಂದಿಗೆ ಕ್ರೀಡಾ ಉಡುಪುಗಳನ್ನು ಖರೀದಿಸಲು ಅಂಗಡಿಗೆ ಭೇಟಿ ನೀಡಿದ್ದಳು ಎನ್ನಲಾಗಿದೆ. ಅವರಿಗೆ ಸಹಾಯ ಮಾಡಿದ ಆಸಿಫ್ ಯುವತಿಗೆ ಬಟ್ಟೆ ತೊಡುವಂತೆ ಒತ್ತಾಯಿಸಿದ್ದಾನೆ.
ಆಕೆ ಟ್ರಯಲ್ ರೂಮಿನೊಳಗೆ ಹೋದಾಗ ಆಸಿಫ್ ಆಕೆಯ ವಿಡಿಯೋ ರೆಕಾರ್ಡ್ ಮಾಡಲು ಯತ್ನಿಸಿದ. ಅದೃಷ್ಟವಶಾತ್ ಆಸಿಫ್ ನನ್ನು ಗಮನಿಸಿದ ಯುವತಿ ತಕ್ಷಣ ಆತನನ್ನು ವಿಚಾರಿಸಿದ್ದಾರೆ.
ಈ ಕುರಿತು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸಿಫ್ ಈ ಹಿಂದೆ ಹಲವಾರು ಇತರ ಮಹಿಳೆಯರ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ನಂತರ ತಿಳಿದುಬಂದಿದೆ.ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.