ಕಟೀಲು ದೇಗುಲಕ್ಕೆ ಹೊರೆಕಾಣಿಕೆ

Team Udayavani, Jan 31, 2020, 1:49 AM IST

horekanike

ಕುಂಬಳೆ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಜರಗುತ್ತಿರುವ ಬ್ರಹ್ಮಕಲಶೋತ್ಸವದಂಗವಾಗಿ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್‌ ದೈವಗಳ ಕ್ಷೇತ್ರದ ಪರಿಸರದಿಂದ ಹೊರೆಕಾಣಿಕೆ ಮೆರವಣಿಗೆ ಹೊರಟಿತು.

ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್‌ ದೈವಗಳ ಕ್ಷೇತ್ರದ ಅಣ್ಣ ದೈವದ ಪಾತ್ರಿ ರಾಜ ಬೆಳ್ಚಪ್ಪಾಡ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವಿತೀ ಸ್ವಾಮೀಜಿ ಹೊರೆ ಕಾಣಿಕೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಧಾರ್ಮಿಕ ಮುಂದಾಳು ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು,ಸಂಜೀವ ಶೆಟ್ಟಿ ಮಾಡ, ತಿಮ್ಮಪ್ಪ ಕಾಂಜವ, ಹರೀಶ್‌ ಶೆಟ್ಟಿ ಮಾಡ, ಮೋಹನ್‌ ಶೆಟ್ಟಿ,ಚಂದ್ರಹಾಸ ಪೂಜಾರಿ ಮುಡಿಮಾರ್‌, ರವಿ ಮುಡಿಮಾರ್‌, ನಾರಾಯಣ ನಾಯ್ಕ ನಡುಹಿತ್ಲು,ಕೂಳೂರು ಉಪಸ್ಥಿತರಿದ್ದರು.

ಹೊರೆ ಕಾಣಿಕೆಯಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ, ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಸಂತಡ್ಕ ಅರಸು ಸಂಕಲ ದೈವಸ್ಥಾನ ಶಿರಿಯ ಶ್ರೀ ಶಂಕರ ನಾರಾಯಣ ದೇವಸ್ಥಾನ,ಪಚ್ಲಂಪಾರೆ ಶ್ರೀ ಉಮಾಮಹೇಶ್ವರೀ ಭಜನಾ ಮಂದಿರ, ಉಪ್ಪಳ ಶ್ರೀ ಭಗವತೀ ಕ್ಷೇತ್ರ,ಮುಳಿಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತೂಮಿನಾಡು ಶ್ರೀ ಮಹಾಕಾಳಿ ಭಜನ ಮಂದಿರ, ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್‌ ದೈವಗಳ ಕ್ಷೇತ್ರ ಶ್ರೀ ಮಹಾವಿಷ್ಣು ದೇವಸ್ಥಾನ ದೇವಂದಪಡು³, ಬಾಲಾರಾಜನೇಯ ವ್ಯಾಯಾಮ ಶಾಲೆ ಕುಂಜತ್ತೂರು ಪದವು ಶ್ರೀ ಸತ್ಯನಾರಾಯಣ ಭಜನಾ ಮಂದಿರ ಉದ್ಯಾವರ ಗುತ್ತು ಮುಡಿಮಾರು ಶ್ರೀ ಮಹಾಮಲರಾಯ ಸೇವಾ ಸಮಿತಿ,ಪೊಯೆÂ ಶ್ರೀ ಚಾಮುಂಡೇಶ್ವರೀ ಸೇವಾ ಸಮಿತಿ ಮುಂತಾದ ಅನೇಕ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹೊರೆ ಕಾಣಿಕೆ ಒಯ್ಯಲಾಯಿತು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.