ಕೇರಳ:ಎಸೆಸೆಲ್ಸಿ, ಹೈಯರ್ ಸೆಕೆಂಡರಿ ಪರೀಕ್ಷೆ
Team Udayavani, May 26, 2020, 8:34 AM IST
ಕೇರಳದ ಕಲ್ಲಿಕೋಟೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪದವಿ ಪೂರ್ವ ಪರೀಕ್ಷೆಗಾಗಿ ಶಾಲೆಯೊಂದರಲ್ಲಿ ನೋಂದಣಿ ಸಂಖ್ಯೆ ಬರೆಯುತ್ತಿರುವ ಸಿಬಂದಿ.
ಕಾಸರಗೋಡು: ಕೋವಿಡ್ ಆತಂಕದ ನಡುವೆಯೇ ಕೇರಳದಲ್ಲಿ ಎಸೆಸೆಲ್ಸಿ, ಹೈಯರ್ ಸೆಕೆಂಡರಿ ಪರೀಕ್ಷೆಗಳನ್ನು ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧಗೊಂಡಿದೆ. ಮೇ 26ರಿಂದ ಪರೀಕ್ಷೆಗಳು ನಡೆಯಲಿವೆ.
53,344 ವಿದ್ಯಾರ್ಥಿಗಳು
ಕಾಸರಗೋಡು ಜಿಲ್ಲೆಯಲ್ಲಿ ಈ ಬಾರಿ ಒಟ್ಟು 53,344 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಸೆಸೆಲ್ಸಿಯ 19,630 ವಿದ್ಯಾರ್ಥಿಗಳಿಗೆ 153 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. 106 ಕೇಂದ್ರಗಳಲ್ಲಿ 16,677 ಮಂದಿ ಪ್ಲಸ್ ವನ್, 17,037 ಮಂದಿ ಪ್ಲಸ್ ಟು ವಿದ್ಯಾರ್ಥಿಗಳು ಉತ್ತರಿಸಲಿದ್ದಾರೆ. 22 ಕೇಂದ್ರಗಳಲ್ಲಿ 3 ಸಾವಿರ ವಿದ್ಯಾರ್ಥಿಗಳು ವಿಎಚ್‌ಎಸ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಸೆಸೆಲ್ಸಿಯ 297 ವಿದ್ಯಾರ್ಥಿಗಳು ಲಾಕ್‌ಡೌನ್‌ನಿಂದಾಗಿ ಕರ್ನಾಟಕದಲ್ಲಿ ಬಾಕಿಯಾಗಿದ್ದಾರೆ. ಇವರಲ್ಲಿ 33 ಮಂದಿ ಮಾತ್ರ ಪರೀಕ್ಷೆಗೆ ಹಾಜರಾಗುವುದಾಗಿ ಹೇಳಿದ್ದಾರೆ. 204 ಮಂದಿ ವಿದ್ಯಾರ್ಥಿಗಳು ಹೈಯರ್ ಸೆಕೆಂಡರಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.