ಶಬರಿಮಲೆ ರೈಲ್ವೇ ಯೋಜನೆಗೆ ಕೇರಳ ಸರಕಾರ ಒಪ್ಪಿಗೆ

Team Udayavani, Jan 12, 2021, 2:09 AM IST

ಶಬರಿಮಲೆ ರೈಲ್ವೇ ಯೋಜನೆಗೆ ಕೇರಳ ಸರಕಾರ ಒಪ್ಪಿಗೆ

ಕಾಸರಗೋಡು: ಅಂಗಮಾಲಿಯಿಂದ ಎರುಮೇಲಿ ತನಕದ ನೂತನ ಶಬರಿ ರೈಲು ಹಳಿ ನಿರ್ಮಿಸುವ ಯೋಜನೆಗೆ ತಗಲುವ ವೆಚ್ಚದಲ್ಲಿ ಶೇ. 50ರಷ್ಟು ಮೊತ್ತವನ್ನು ಕೇರಳ ಸರಕಾರವೇ ಭರಿಸುವುದಾಗಿ ಒಪ್ಪಿಗೆ ಸೂಚಿಸಿದೆ.

ಒಟ್ಟು 2,815 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಅರ್ಧದಷ್ಟು ಮೊತ್ತವನ್ನು ಕಿಫ್‌ಬಿ ಸಂಸ್ಥೆಯ ಮೂಲಕ ಸಂಗ್ರಹಿಸಿ ಭರಿಸಲು ಕೇರಳ ಸರಕಾರವು ತೀರ್ಮಾನಿಸಿದೆ. ಉಳಿದ ಶೇ. 50 ಮೊತ್ತವನ್ನು ಕೇಂದ್ರ ಸರಕಾರ ಭರಿಸಲಿದೆ. ಶಬರಿಮಲೆಯನ್ನು ರಾಷ್ಟ್ರೀಯ ತೀರ್ಥಾಟನಾ ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಈ ಹೊಸ ರೈಲು ಹಳಿ ಯೋಜನೆಯನ್ನು ಕೈಗೊಳ್ಳಲಾಗಿದೆ.

ಹೊಸದಿಲ್ಲಿಗೆ ನಿತ್ಯ ನೇರ ವಿಮಾನ :

ಮಂಗಳೂರು: ಮಂಗಳೂರಿನಿಂದ ಹೊಸದಿಲ್ಲಿಗೆ ಪ್ರತಿದಿನ ನೇರ ವಿಮಾನ ಸೇವೆ ಮತ್ತೆ ಆರಂಭವಾಗಿದೆ.

ಇಂಡಿಗೋ 6ಇ 6698 ವಿಮಾನವು ಮಂಗಳೂರಿನಿಂದ ರಾತ್ರಿ 9.50ಕ್ಕೆ ಹೊರಟು ಹೊಸದಿಲ್ಲಿಗೆ ತೆರಳಿದರೆ, 6ಇ 671 ವಿಮಾನವು ಹೊಸದಿಲ್ಲಿಯಿಂದ ಸಂಜೆ 6 ಗಂಟೆಗೆ ಹೊರಟು ಮಂಗಳೂರು ತಲುಪುತ್ತದೆ.

ಲಾಕ್‌ಡೌನ್‌ ಬಳಿಕ ಮಂಗಳೂರಿನಿಂದ ಹೊಸದಿಲ್ಲಿಗೆ ನೇರ ವಿಮಾನ ಸೇವೆ ಇತ್ತಾದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಎಂಬ ಕಾರಣದಿಂದ ಕೊಂಚ ದಿನ ಸ್ಥಗಿತವಾಗಿತ್ತು. ಮತ್ತೆ ನೇರ ವಿಮಾನ ಸೇವೆ ಆರಂಭವಾಗಿದೆ. ಜತೆಗೆ ಮಂಗಳೂರಿನಿಂದ ಮುಂಬಯಿ ಹಾಗೂ ಬೆಂಗಳೂರಿಗೆ ತೆರಳಿದ ಇಂಡಿಗೋ ವಿಮಾನದ ಮುಖೇನವೂ ಹೊಸದಿಲ್ಲಿಗೆ ತೆರಳಲು ಅವಕಾಶವಿದೆ.

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.