Kerala; ವಿದ್ಯಾರ್ಥಿ ತರಗತಿಗೆ ಬರದಿದ್ದಲ್ಲಿ ತತ್‌ಕ್ಷಣ ಪೋಷಕರಿಗೆ ಮಾಹಿತಿ
ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ
Team Udayavani, May 14, 2024, 11:49 PM IST
ಪೆರ್ಲ: ತರಗತಿಗಳು ಆರಂಭಗೊಂಡು ನಿಗದಿತ ಸಮಯದೊಳಗೆ ವಿದ್ಯಾರ್ಥಿಗಳು ಬಾರದೆ ಇದ್ದಲ್ಲಿ ಆ ವಿಷಯವನ್ನು ತತ್‌ಕ್ಷಣ ಹೆತ್ತವರು/ ಪೋಷಕರಿಗೆ ಕರೆಮಾಡಿ ತಿಳಿಸಬೇಕು ಎಂದು ಕೇರಳ ರಾಜ್ಯ ಸಾರ್ವತ್ರಿಕ ಶಿಕ್ಷಣ ನಿರ್ದೇಶಕರು ಎಲ್ಲ ಶಾಲೆಗಳಿಗೂ ನಿರ್ದೇಶ ನೀಡಿದ್ದಾರೆ.
ಮಕ್ಕಳು ಮನೆಯಿಂದ ಶಾಲೆಗೆಂದು ಹೊರಟು ಬಳಿಕ ಶಾಲೆಗೆ ತಲುಪದಿದ್ದಲ್ಲಿ ಆ ವಿಷಯವನ್ನು ಪೊಲೀಸರಿಗೂ ತಿಳಿಸಬೇಕೆಂದು ನಿರ್ದೇಶಕರು ತಿಳಿಸಿದ್ದಾರೆ. ಶಾಲೆಗಳಲ್ಲಿ ಸ್ಥಿರ ದೂರವಾಣಿ ಸರಿಯಾಗಿ ಕಾರ್ಯವೆಸಗುತ್ತಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಈ ಶೈಕ್ಷಣಿಕ ವರ್ಷ ಪುನರಾರಂಭಗೊಳ್ಳುವ ಮೊದಲು ಮೇ 25ರಿಂದ 30 ರೊಳಗಾಗಿ ಆಯಾ ಜಿಲ್ಲಾ ಶಿಕ್ಷಣಾಧಿಕಾರಿಗಳು ಮತ್ತು ಉಪಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ನೇರವಾಗಿ ಭೇಟಿ ನೀಡಿ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಬೇಕೆಂದು ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.