Kerala ಪೂಜಾ ಬಂಪರ್‌ ಲಾಟರಿ ಬಹುಮಾನ: ಪ್ರಥಮ, ದ್ವಿತೀಯಗಳೆರಡೂ ಕಾಸರಗೋಡಿಗೆ!

Team Udayavani, Nov 22, 2023, 11:53 PM IST

keralaKerala ಪೂಜಾ ಬಂಪರ್‌ ಲಾಟರಿ ಬಹುಮಾನ: ಪ್ರಥಮ, ದ್ವಿತೀಯಗಳೆರಡೂ ಕಾಸರಗೋಡಿಗೆ!

ಕಾಸರಗೋಡು: ಕೇರಳ ಸರಕಾರದ ಪೂಜಾ ಬಂಪರ್‌ ಲಾಟರಿಯ ಪ್ರಥಮ ಬಹುಮಾನ 12 ಕೋಟಿ ರೂ. ಮತ್ತು ದ್ವಿತೀಯ ಬಹುಮಾನ 1 ಕೋಟಿ ರೂ.ಗಳು ಹೊಸಂಗಡಿ ಸಮೀಪದ ಮಜಿರ್‌ಪಳ್ಳದ ಭಾರತ್‌ ಲಾಟರಿ ಏಜೆನ್ಸಿ ಮಾರಾಟ ಮಾಡಿದ ಟಿಕೆಟ್‌ಗೆ ಲಭಿಸಿವೆ.

ಈ ಟಿಕೆಟ್‌ಗಳನ್ನು ಖರೀದಿಸಿದವರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಅನ್ಯ ಜಿಲ್ಲೆಗಳ ಗ್ರಾಹಕರು ಇರಬೇಕು ಎಂದು ಶಂಕಿಸಲಾಗಿದೆ.

ಮೆರಿಕುಟ್ಟಿ-ಜೋಜೋ ದಂಪತಿ ಈ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಕಾಸರಗೋಡು ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಬಹುಮಾನ ಲಭಿಸು ತ್ತಿರುವುದು ಪ್ರಥಮ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.