Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Team Udayavani, Sep 28, 2024, 7:17 PM IST

0023

ಕಾಸರಗೋಡು: ವಿದ್ಯಾನಗರ ಮುಟ್ಟತ್ತೋಡಿಯ ಸುಲೈಮಾನ್‌(59) ಅವರನ್ನು ಕಾರಿನಲ್ಲಿ ಅಪಹರಿಸಿ, ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆ ಪೊಲೀಸ್‌ ಠಾಣೆ ವ್ಯಾಪ್ತಿಯ ಮೂಸಾನನ್ನು ಪೊಲೀಸರು ಬಂಧಿಸಿದ್ದಾರೆ.

ಹಣಕ್ಕಾಗಿ ಮೂಸಾ ಹಾಗು ಸಿದ್ದಿಕ್‌ ಸೇರಿ ಕಾರಿನಲ್ಲಿ ಅಪಹರಿಸಿದ್ದಾಗಿ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸೆ.25 ರಂದು ಸಂಜೆ ಅಪಹರಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿತ್ತು.

ಟಾಪ್ ನ್ಯೂಸ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

drowned

Kasaragod: ಬೆಂಗಳೂರಿನ ವ್ಯಕ್ತಿ ನೀರುಪಾಲು

1-katte

Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ

Mulleriya: ಆಟವಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ಮೂರುವರೆ ವರ್ಷದ ಮಗು ಸಾವು

Mulleriya: ಆಟವಾಡುವ ವೇಳೆ ವಿದ್ಯುತ್‌ ತಂತಿ ತಗುಲಿ ಮೂರುವರೆ ವರ್ಷದ ಮಗು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.