ಕೊಂಡೆವೂರು: 16ನೇ ವರ್ಷದ ಅಖಂಡ ಭಜನ ಸಪ್ತಾಹಕ್ಕೆ ಚಾಲನೆ
Team Udayavani, Feb 27, 2019, 1:00 AM IST
ಕುಂಬಳೆ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ 16ನೇ ವರ್ಷದ ಅಖಂಡ ಭಜನ ಸಪ್ತಾಹಕ್ಕೆ ಮಾಣಿಲ ಶ್ರೀ ಧಾಮದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಕೊಂಡೆವೂರಿನ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ದೀಪ ಪ್ರಜ್ವಲಿಸುವುದರೊಂದಿಗೆ ಚಾಲನೆ ನೀಡಿದರು. ನಂತರ ಕೊಂಡೆವೂರು ಶ್ರೀಗಳು ಪೂಜೆ ನೆರವೇರಿಸಿದರು.
ಅಖಂಡ ಭಜನ ಸಪ್ತಾಹ ಮಾರ್ಚ್ 4 ಸೂರ್ಯಾಸ್ತದವರೆಗೆ ನಡೆಯಲಿದ್ದು ವಿವಿಧೆಡೆಗಳ ಭಜನ ಮಂದಿರಗಳು, ಸಂಘಗಳು ಭಜನ ಸೇವೆ ನಡೆಸಿಕೊಡಲಿವೆ. ತಮಗೆ ಕೊಟ್ಟ ಸಮಯಕ್ಕಿಂತ ಮುಂಚೆಯೇ ಆಗಮಿಸಿ, ಭಜನ ಪರಿಕರಗಳನ್ನು ತಂದು ಸಹಕರಿಸಬೇಕಾಗಿ ಆಯೋಜಕರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.