ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ
Team Udayavani, Oct 18, 2021, 5:00 AM IST
ಕುಂಬಳೆ: ಸುವರ್ಣಗಿರಿ ತೋಡಿಗೆ 50 ವರ್ಷಗಳ ಹಿಂದೆ ನಿರ್ಮಿ ಸಿದ ಸೇತುವೆ ಅ. 16ರಂದು ಕುಸಿದಿದೆ.
ಕುಬಣೂರು - ಬೇಕೂರು ಸಂಪರ್ಕಕ್ಕೆ ಅಗಲ ಕಿರಿದಾದ ರಸ್ತೆ ಮತ್ತು ಕೃಷಿಕರಿಗಾಗಿ ನಿರ್ಮಿಸಿದ ಸೇತುವೆ ಇದಾಗಿದ್ದು, ಇತ್ತೀಚೆಗೆ ಗಾಳಿ ಮಳೆಗೆ ದೊಡ್ಡ ಮರವೊಂದು ಸೇತುವೆಯ ಮೇಲೆ ಬಿದ್ದು ಸೇತುವೆಯ ಕಂಬಕ್ಕೆ ಹಾನಿ ಯಾಗಿತ್ತು. ಇದನ್ನು ತೆರವುಗೊಳಿಸಿ ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಸಣ್ಣ ವಾಹನಗಳು ಸಂಚರಿಸುತ್ತಿತ್ತು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಚುನಾಯಿತರು ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿಯ ಭರವಸೆ ನೀಡಿದ್ದರು.
ಇದೀಗ ಮಂಗಲ್ಪಾಡಿ ಮತ್ತು ಪೈವಳಿಕೆ ಪಂ. ಪ್ರದೇಶಕ್ಕೆ ತೆರಳಲು ಸ್ಥಳೀಯರು ರಸ್ತೆ ಸಂಪರ್ಕವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಸಾರ್ವಜನಿಕರು, ಕೃಷಿಕರು ಸುತ್ತು ಬಳಸಿ ತೆರಳಬೇಕಾಗಿದೆ.
ಚುನಾಯಿತ ಜನ ಪ್ರತಿನಿಧಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿ ಗಣಿಸಿ ಸೇತುವೆ ನಿರ್ಮಿಸಲು ಮುಂದಾ ಗಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.