Kumbale: ಕಾರಿನಲ್ಲಿ ಮಾರಕಾಯುಧಗಳ ಸಹಿತ ಸಂಚರಿಸುತ್ತಿದ್ದ ಯುವಕನ ಬಂಧನ

Team Udayavani, Dec 10, 2024, 9:30 PM IST

13-arrest

ಕುಂಬಳೆ: ಕಾರಿನಲ್ಲಿ ಮಾರಕಾಯುಧಗಳನ್ನು ಬಚ್ಚಿಟ್ಟು ಸಂಚರಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಆಮ್ಟಾಡಿ ಲೋರೆಟ್ಟೋ ಗುತ್ತಾರ್‌ನ ಅಡ್ಲಿ ಜೋಕಿಂ ಕ್ಯಾಸ್ತೆಲಿನೋ(23)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಡಿ.10ರ ಮಂಗಳವಾರ ಮುಂಜಾನೆ 5 ಗಂಟೆಗೆ ಬಂದ್ಯೋಡ್‌-ಪೆರ್ಮುದೆ ರಸ್ತೆಯ ಗೋಳಿನಡ್ಕದಲ್ಲಿ ಹೊಟೇಲ್‌ ಸಮೀಪ ಬಿಳಿ ಬಣ್ಣದ ರಿಟ್ಸ್‌ ಕಾರು ನಿಲ್ಲಿಸಲಾಗಿತ್ತು. ಈ ಕಾರಿನ ಕುರಿತು ಸಂಶಯಗೊಂಡು ಹತ್ತಿರಕ್ಕೆ ಹೋದಾಗ ಚಾಲಕ ಕಾರನ್ನು ಚಲಾಯಿಸಿತೊಡಗಿದನು. ಆ ವೇಳೆ ಅದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಕಾರಿನೊಳಗೆ ಮುಖವಾಡ, ಗ್ಲೌಸ್‌, ಚಾಕುಗಳು, ಬಾಳು ಸಹಿತ ಮಾರಕಾಯುಧಗಳು ಪತ್ತೆಯಾಯಿತು. ಒಂದು ಚಾಕನ್ನು ಚಾಲಕನ ಸೀಟಿನ ಕೆಳಗೆ ಮ್ಯಾಟ್‌ನಡಿಯಲ್ಲಿ ಬಚ್ಚಿಡಲಾಗಿತ್ತು. ಉಳಿದ ಮಾರಕಾಯುಧಗಳನ್ನು ಢಿಕ್ಕಿಯಲ್ಲಿ ಇರಿಸಲಾಗಿತ್ತು.

ಈತ ಯಾವ ಉದ್ದೇಶದಿಂದ ಮಾರಕಾಯುಧಗಳೊಂದಿಗೆ ಬಂದಿದ್ದಾನೆ ಎಂದು ತಿಳಿದು ಬಂದಿಲ್ಲ.ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆಯೆಂದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.