Kumbla: ಕಾಡು ಹಂದಿಯಿಂದ ಸ್ಕೂಟರ್ ಹಾನಿ
Team Udayavani, Oct 13, 2024, 10:45 PM IST
ಕುಂಬಳೆ: ಕುಂಟಂಗೇರಡ್ಕದಲ್ಲಿ ಕಾಡು ಹಿಂದಿ ಹಾವಳಿ ತೀವ್ರಗೊಂಡಿದೆ. ಕುಂಬಳೆ ಸಿ.ಎಚ್.ಸಿ. ರಸ್ತೆಯಲ್ಲಿರುವ ಅಶ್ರಫ್ ಅವರ ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ಕಾಡು ಹಂದಿ ಹಾನಿಗೈದಿದೆ.
ಮಂಗಗಳ ಹಾವಳಿಯಿಂದ ಸಮಸ್ಯೆ ಎದುರಿಸುತ್ತಿರುವಂತೆ ಕಾಡು ಹಂದಿ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.