Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ
Team Udayavani, Oct 17, 2024, 2:56 PM IST
ಕುಂಬಳೆ: ಪೈವಳಿಕೆ ಗ್ರಾಮ ಪಂಚಾಯತ್ನ 19ನೇ ವಾರ್ಡ್ ಉರ್ಮಿ-ಪಲ್ಲೆಕೂಡೆಲು ಎಂಬಲ್ಲಿರುವ ಕಿರು ಸೇತುವೆ ಕುಸಿದು ಬೀಳುವ ಹಂತದಲ್ಲಿದೆ. ಈಗಾಗಲೇ ಈ ಕಿರು ಸೇತುವೆ ಉತ್ತರಭಾಗಕ್ಕೆ ತಾಗಿ ಕೊಂಡಿರುವ ತಡೆಗೋಡೆ ಕೊರೆದು, ಕುಸಿದು ಬೀಳುವ ಎಲ್ಲ ಸಾಧ್ಯತೆ ಇದೆ. ಈ ಭಾಗದ ಸಾಧಾರಣ 300 ಕುಟುಂಬಗಳ ಸಂಪರ್ಕ ಸೇತು ವಾಗಿದೆ. ಈಗಾಗಲೇ ವಾಹನಗಳ ಸಂಚಾರ ಮೊಟಕುಗೊಂಡಿದೆ. 35 ವರ್ಷಗಳ ಹಿಂದೆ ನಿರ್ಮಾಣಗೊಂಡ ಈ ಭಾಗಕ್ಕೆ ಏಕೈಕ ಒಂದೇ ಸೇತುವೆ ಇದಾಗಿದೆ.
ಈ ಸೇತುವೆ ಮೂಲಕ ಕೊಮ್ಮಂಗಳ, ಕೊರತಿಪಾರೆ, ಸೋಲಾರ್ಪ್ಲಾಂಟ್, ಪಲ್ಲೆಕೂಡೆಲು, ಕುರಿಯ, ಕುರುಡಪದವು, ಸುಂಕದಕಟ್ಟೆ-ಬೇಡಗುಡ್ಡೆ ಮೂಲಕ ಕರ್ನಾಟಕಕ್ಕೆ ಹತ್ತಿರದ ಗಡಿ-ರಸ್ತೆಯನ್ನು ಸಂರ್ಪಕಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಯು ತತ್ಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.