Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ


Team Udayavani, Dec 21, 2024, 8:14 PM IST

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

ಕುಂಬಳೆ: ಯುವಕನನ್ನು ತಲೆ ಕಡಿದು ಕೊಲೆಗೈದು ರುಂಡವನ್ನು ಮೈದಾನಕ್ಕೆ ಕೊಂಡೊಯ್ದು ಚೆಂಡಾಡಿದ ಪ್ರಕರಣದಲ್ಲಿ ಆರು ಮಂದಿ ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ಅಪರಾಧಿಗಳಿಗೆ ಶಿಕ್ಷೆಯನ್ನು ಡಿ. 23ರಂದು ಘೋಷಿಸಲಿದೆ. ಆರೋಪಿಗಳಿಗೆ ನೆರವು ನೀಡಿದ ಆರೋಪಿಗಳಿಬ್ಬರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಕುಂಬಳೆ ಪೊಲೀಸ್‌ ಠಾಣೆ ವ್ಯಾಪ್ತಿಯ ಪೇರಾಲಿನ ಅಬ್ದುಲ್‌ ಸಲೀಂ (27) ಅವರನ್ನು ಪೆರುವಾಡು ಮಾಳಿಯಂಗರ ಸಮೀಪ ಕೋಟ್ಟದ ಮೈದಾನದಲ್ಲಿ ತಲೆ ಕಡಿದು ಕೊಲೆಗೈದ ಪ್ರಕರಣದಲ್ಲಿ ಕುಂಬಳೆ ಠಾಣೆ ವ್ಯಾಪ್ತಿಯ ಮಾಂಙಾಮಿಡಿ ಸಿದ್ದಿಕ್‌ ಯಾನೆ ಸಿದ್ದಿಕ್‌ (39), ಉಮ್ಮರ್‌ ಫಾರೂಕ್‌ (29), ಸಹೀರ್‌ (32), ನಿಯಾಸ್‌ (32), ಲತೀಫ್‌ (36), ಹರೀಶ್‌ (29) ಅಪರಾಧಿಗಳೆಂದು ಕಾಸರಗೋಡು ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ. ಅರುಣ್‌ ಕುಮಾರ್‌ ಮತು ಖಲೀಲ್‌ನನ್ನು ಖುಲಾಸೆಗೊಳಿಸಿದೆ. ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದರು.
—————————————————————————————————————————————–
ಮುಳ್ಳು ಹಂದಿಯನ್ನು ಕೊಂದ ಚಿರತೆ
ಮುಳ್ಳೇರಿಯ: ಇಲ್ಲಿನ ಅಡ್ಕತೊಟ್ಟಿಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಡಿ. 20 ರಂದು ರಾತ್ರಿ ಶಶಿಧರನ್‌ ಅವರ ಮನೆಯ ಸಮೀಪ ಮುಳ್ಳು ಹಂದಿಯನ್ನು ಕಡಿದು ಕೊಂದಿದೆ. ಕೆಲವು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ನಾಯಿಯೊಂದನ್ನು ಕಚ್ಚಿ ಕೊಂದಿತ್ತು. ಇದೀಗ ಮುಳ್ಳು ಹಂದಿಯನ್ನು ಕೊಂದಿರುವುದರಿಂದ ಸ್ಥಳೀಯರು ಮತ್ತೆ ಆತಂಕಿತರಾಗಿದ್ದಾರೆ.

ಟಾಪ್ ನ್ಯೂಸ್

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

hk-patil

C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್‌.ಕೆ.ಪಾಟೀಲ್‌

6

ಮಮ್ತಾಜ್‌ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.