ಕುಂಬಳೆ: ಕಳಿಯಾಟ ಮಹೋತ್ಸವ ಸಂಪನ್ನ

Team Udayavani, Apr 8, 2019, 6:30 AM IST

klaiyata

ಕುಂಬಳೆ: ಆರಿಕ್ಕಾಡಿ ಪಾರೆಸ್ಥಾನ ಶ್ರೀ ಭಗವತೀ ಆಲಿ ಚಾಮುಂಡಿ ಕೇÒತ್ರದ ವಾರ್ಷಿಕ ಕಳಿಯಾಟ ಮಹೋತ್ಸವವು ಮಾ.30ರಿಂದ ಆರಂಭಗೊಂಡು ಎ.6ರ ತನಕ ಧಾರ್ಮಿಕ ಸಾಂಸೃRತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಮಾ.30 ರಂದು ಚಪ್ಪರ ಮು ಹೂರ್ತ,ದೀಪ ಪ್ರತಿಷ್ಠೆಯ ಬಳಿಕ ರಾತ್ರಿ ಭಂಡಾರ ಮನೆಯಿಂದ ಭಂಡಾರ ಆಗಮಿಸಿತು.

ಮಾ.31 ರಂದು ಸಂಜೆ ಭಗವತೀ ದರ್ಶನ,ಕೆಂಡಸೇವೆ,ಪ್ರದಕ್ಷಿಣೆ ಬಲಿ,ಬಿಂಬ ದರ್ಶನದ ಬಳಿಕ ಧ್ವಜಾರೋಹಣದ ಬಳಿಕ ರಾತ್ರಿ ವಿವಿಧ ದೈವದ ಕೋಲಗಳು ನಡೆಯಿತು.

ಎ.1 ರಂದು ಸಂಜೆ ಭಗವತೀ ದರ್ಶನ ಮತ್ತು ಅಡೆಯಾಳಂ ಚೇರ್ಕಲ್‌,ರಾತ್ರಿ ವಿವಿಧ ದೈವಗಳ ಕೋಲ ನಡೆಯಿತು.ಎ.2 ರಂದು ಮೊದಲ ಕಳಿಯಾಟದಂಗವಾಗಿ ಬೆಳಗ್ಗೆ ಮಲಯಾಂ ಚಾಮುಂಡಿ ದೈವದಕೋಲ,ಸಂಜೆ ವಿವಿಧ ದೈವಗಳ ಕೋಲ ನಡೆಯಿತು.

ಎ.3 ರಂದು ನಡು ಕಳಿಯಾಟ ದಂಗವಾಗಿ ಬೆಳಗ್ಗೆ ವೀರ ಪುತ್ರನ್‌ ದೈವದ ಕೋಲ,ಸಂಜೆ ವಿವಿಧ ದೈವಗಳ ಕೋಲ ನಡೆಯಿತು. ರಾತ್ರಿ ಮಂಗಳೂರು ಲಕುಮಿ ತಂಡದಿಂದ ಒವುಲಾ ಒಂತೆ ದಿನಾನೆ ತುಳು ನಾಟಕ ಜರಗಿತು. ಎ.4 ರಂದು ಬೆಳಗ್ಗೆ ಪೀಯಾಯಿ,ಆಲಿ ಭೂತದ ಬಳಿಕ ರಾತ್ರಿ ತನಕ ವಿವಿಧ ದೈವಗಳ ಕೋಲ ನಡೆಯಿತು.ರಾತ್ರಿನೃತ್ಯ ವೈಭವ ಜರಗಿತು. ಎ.5 ರಂದು ಮುಂಜಾನೆ ಪುತ್ರನ್‌ ದೈವಗಳ ಕೋಲ,ಬೆಳಗ್ಗೆ ಪೀಯಾಯಿ,ಆಲಿಭೂತ ಮುಂತಾದ ದೈವಗಳ ಕೋಲ ರಾತ್ರಿ ತನಕ ನಡೆಯಿತು.

ಎ.6ರಂದು ಬೆಳಗ್ಗೆ ಪೀಯಾಯಿ,ಆಲಿ ಭೂತದ ಬಳಿಕ ರಾತ್ರಿ ತನಕ ವಿವಿಧ ದೈವಗಳ ಕೋಲ ನಡೆದು ರಾತ್ರಿ ಭಂಡಾ ರಮನೆಗೆ ಭಂಡಾರ ನಿರ್ಗಮನದ ಬಳಿಕ ಅನ್ನದಾನದೊಂದಿಗೆ ಸಂಪನ್ನ ಗೊಂಡಿತು.

ಸಾಮರಸ್ಯಕ್ಕೆ ಸಾಕ್ಷಿಯಾದ ಆಲಿಭೂತದ ದರ್ಶನಕ್ಕೆ ಮುಸ್ಲಿಂ ಮಹಿಳೆಯರು ಪ್ರತಿವರ್ಷದಂತೆ ಆಗ ಮಿಸಿ ಆಲಿಭೂತದ ಮುಂದೆ ಪ್ರಾರ್ಥಿಸಿ ಹರಕೆ ಸಲ್ಲಿಸಿ ಪ್ರಸಾದ ಸೀÌಕರಿಸಿದರು. ನಿತ್ಯ ಮಧ್ಯಾಹ್ನ ನಡೆದ ಅನ್ನದಾನದಲ್ಲಿ ಸಹಸ್ರಾರು ಮಂದಿ ಭಾಗವಹಿಸಿದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.