ಮೋದಿ ಪ್ರಮಾಣ: ವಿವಾದಕ್ಕೆಡೆಯಾದ ಲಡ್ಡು ವಿತರಣೆ
Team Udayavani, Jun 1, 2019, 9:23 AM IST
ಕಾಸರಗೋಡು: ನರೇಂದ್ರ ಮೋದಿ ಪ್ರಮಾಣ ವಚನದ ಅಂಗವಾಗಿ ಎ.ಆರ್. ಕ್ಯಾಂಪ್‌ನಲ್ಲಿ ಪೊಲೀಸ್ ಸಿಬಂದಿಯೋರ್ವ ಲಡ್ಡು ವಿತರಿಸಿದ್ದು ವಿವಾದಕ್ಕೆಡೆಯಾಗಿದೆ.
ಕೇಸರಿ ಬಣ್ಣದ ಲಡ್ಡು ವಿತರಿಸಲಾಗಿತ್ತು. ಮೆಸ್‌ನಲ್ಲಿ ಅನುಮತಿ ಇಲ್ಲದೆ ಲಡ್ಡು ವಿತರಿಸಬಾರದು ಎಂದಾಗ ಹೊರಗೆ ಕೊಂಡು ಹೋಗಿ ಪೊಲೀಸರಿಗೆ ಲಡ್ಡು ವಿತರಿಲಾಯಿತು. ಈ ಘಟನೆ ವಿವಾದವಾಗುತ್ತಿದ್ದಂತೆ ಎಎಸ್‌ಪಿ, ಸ್ಪೆಶಲ್ ಬ್ರಾಂಚ್ ಡಿವೈಎಸ್‌ಪಿ ಅವರಲ್ಲಿ ಸ್ಪಷ್ಟೀಕರಣ ಕೇಳಿದ್ದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೇಮ್ಸ್ ಜೋಸೆಫ್ ತಿಳಿಸಿದ್ದಾರೆ.
ತನ್ನ ಹುಟ್ಟು ಹಬ್ಬದ ಅಂಗವಾಗಿ ಲಡ್ಡು ವಿತರಿಸಿದ್ದಾಗಿ ಪೊಲೀಸ್ ಸಿಬಂದಿ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ರಾಜಕೀಯ ಪಕ್ಷಗಳ ವಿಜಯೋತ್ಸವ, ಇನ್ನಿತರ ವಿಷಯಗಳಿಗೆ ಪೊಲೀಸ್ ಕೇಂದ್ರವನ್ನು ವೇದಿಕೆಯನ್ನಾಗಿ ಮಾಡಬಾರದು ಎಂಬುದು ಪೊಲೀಸ್ ನಿಯಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.