ಕಾಸರಗೋಡಿನ ಶ್ರೀ ಲಕ್ಷ್ಮಿ ಜಪಾನ್ ಸಾಕುರ ಎಕ್ಸ್‌ಚೇಂಜ್ ಪ್ರೋಗ್ರಾಂಗೆ ಆಯ್ಕೆ
Team Udayavani, May 14, 2019, 5:11 PM IST
ಬದಿಯಡ್ಕ : ಪೆರಿಯ ನವೋದಯ ವಿದ್ಯಾಲಯದ 12ನೇ ತರಗತಿ ವಿದ್ಯಾರ್ಥಿನಿ ಶ್ರೀ ಲಕ್ಷ್ಮಿ ಅವರು ಜಪಾನ್ ದೇಶದ ಸಯನ್ಸ್ ಆಂಡ್ ಎಕ್ನಾಲಜಿ ವಿಭಾಗ ನಡೆಸುವ ಸಾಕುರ ಎಕ್ಸ್‌ಚೇಂಜ್ ಪ್ರೋಗ್ರಾಂಗೆ ಆಯ್ಕೆಗೊಂಡಿದ್ದಾರೆ.
ಶ್ರೀಲಕ್ಷ್ಮಿ ಅವರು ಪೆರಿಯ ನವೋದಯ ವಿದ್ಯಾಲಯದ ಜೀವಶಾಸ್ತ್ರ ಶಿಕ್ಷಕ ನವೀನ್ ಕುಮಾರ್-ಸುಮನಾ ಶೆಣೈ ದಂಪತಿ ಪುತ್ರಿ. ಮೇ 19 ರಿಂದ 25 ರವರೆಗೆ ಜಪಾನ್‌ನಲ್ಲಿ ನಡೆಯುವ ಪ್ರೋಗ್ರಾಂನಲ್ಲಿ ಅವರು ಭಾಗವಹಿಸಲಿದ್ದಾರೆ.
ಹೈದರಬಾದ್ ರೀಜನ್‌ನ 77 ವಿದ್ಯಾಲಯಗಳಿಂದ ಶ್ರೀಲಕ್ಷ್ಮಿ ಮಾತ್ರ ಆಯ್ಕೆಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.