ಕಾಸರಗೋಡು ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭ

Team Udayavani, Apr 2, 2017, 5:08 PM IST

passport.jpg

ಕಾಸರಗೋಡು: ಹಲವು ವರ್ಷಗಳ ಕನಸಾಗಿದ್ದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಕಾಸರಗೋಡು ನಗರದ ಪ್ರಧಾನ ಅಂಚೆ ಕಚೇರಿಯ ಸಮುಚ್ಚಯದಲ್ಲಿ ಶನಿವಾರ ಬೆಳಗ್ಗೆ ಆರಂಭಗೊಂಡಿತು.

ನಗರದ ಹಳೆ ಬಸ್‌ ನಿಲ್ದಾಣ ಪರಿಸರದಲ್ಲಿರುವ ವ್ಯಾಪಾರಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಸದ ಪಿ. ಕರುಣಾಕರನ್‌ ಅವರು ಕಾಸರಗೋಡು ಪಾಸ್‌ಪೋರ್ಟ್‌ ಸೇವಾ ಕೇಂದ್ರ ಉದ್ಘಾಟಿಸಿದರು. ಶಾಸಕ ಎನ್‌.ಎ. ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದರು. 

ಕಾರ್ಯಕ್ರಮದಲ್ಲಿ ಶಾಸಕ ಕೆ. ಕುಂಞಿರಾಮನ್‌, ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌, ಪಿ. ರಾಘವನ್‌, ಜಿಲ್ಲಾ ಪಂಚಾಯತ್‌ ಸದಸ್ಯ ನ್ಯಾಯವಾದಿ ಕೆ. ಶ್ರೀಕಾಂತ್‌, ಹಕೀಂ ಕುನ್ನಿಲ್‌, ಎಂ.ಸಿ. ಖಮರುದ್ದೀನ್‌, ಮಾಜಿ ಶಾಸಕ ಸಿ.ಎಚ್‌. ಕುಂಞಂಬು  ಮೊದಲಾದವರು ಉಪಸ್ಥಿತರಿದ್ದರು.

ಕಾಸರಗೋಡಿನಲ್ಲಿ  ಪಾಸ್‌ಪೋರ್ಟ್‌ ಸೇವಾ ಕೇಂದ್ರ ಕಾರ್ಯಾರಂಭಗೊಂಡಿದ್ದು, ಬೆಳಗ್ಗೆ  9ರಿಂದ ಸಂಜೆ 5.30ರ ವರೆಗೆ ಕಾರ್ಯಾಚರಿಸುವ ಈ ಸೇವಾ ಕೇಂದ್ರದಲ್ಲಿ  ದಿನಂಪ್ರತಿ 50 ಆನ್‌ಲೈನ್‌ ಅರ್ಜಿಗಳನ್ನು  ಸ್ವೀಕರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲಿಕೋಟೆ ಪಾಸ್‌ಪೋರ್ಟ್‌ ಕೇಂದ್ರದ ಓರ್ವ ನೌಕರನ ಸಹಿತ ಇದೀಗ ಮೂರು ಮಂದಿ ನೌಕರರು ಇಲ್ಲಿ ಸೇವೆಯಲ್ಲಿದ್ದಾರೆ. ಎರಡು ಕಂಪ್ಯೂಟರ್‌ಗಳನ್ನು  ಅಳವಡಿಸಲಾಗಿದೆ. ಕಳೆದ ಬುಧವಾರದಂದು ಮೊದಲ ಅರ್ಜಿಯನ್ನು ಪ್ರಾಯೋಗಿಕವಾಗಿ ಪಾಲಕುನ್ನು  ತಿರುವಕ್ಕೋಳಿಯ ಶೇಖ್‌ ಮೆಹ್‌ವಿಸ್‌ ಮೂಲಕ ಸಲ್ಲಿಸಲಾಯಿತು. ಕಾಸರಗೋಡಿನಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಉದ್ಘಾಟನೆಯಾಗುವುದರೊಂದಿಗೆ ಇಲ್ಲಿನ ಜನತೆಯ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.

ಟಾಪ್ ನ್ಯೂಸ್

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.