Nava Kerala ಸಭೆಗೆ ಇಂದು ಚಾಲನೆ: ಸಿಎಂ ಪಿಣರಾಯಿ,ಸಚಿವ ಸಂಪುಟ ಭಾಗಿ

Kerala, Pinarayi Vijayan,

Team Udayavani, Nov 18, 2023, 5:45 AM IST

Nava Kerala ಸಭೆಗೆ ಇಂದು ಚಾಲನೆ: ಸಿಎಂ ಪಿಣರಾಯಿ,ಸಚಿವ ಸಂಪುಟ ಭಾಗಿ

ಕಾಸರಗೋಡು: ರಾಜ್ಯ ಮಟ್ಟದ ನವ ಕೇರಳ ಸಭೆ ನ. 18ರಂದು ಅಪರಾಹ್ನ 3.30ಕ್ಕೆ ಪೈವಳಿಕೆ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಚಾಲನೆ ನೀಡಲಾಗುವುದು.

ಕಾಸರಗೋಡು ವಿಧಾನಸಭಾ ಕ್ಷೇತ್ರದ ಕಾರ್ಯಕ್ರಮ ನ. 19ರಂದು ಬೆಳಗ್ಗೆ 10ಕ್ಕೆ ಚೆಂಗಳ ಮಿನಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಳಿಕ ಉದುಮ, ಹೊಸದುರ್ಗ ಮತ್ತು ತೃಕ್ಕರಿಪುರದಲ್ಲಿ ಕಾರ್ಯಕ್ರಮ ನಡೆಯುವುದು.

ಎಲ್ಲ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಸಂಪುಟದ ಎಲ್ಲ ಸಚಿವರು ಭಾಗವಹಿಸಲಿದ್ದು, ನ. 18ರಂದು ಬೆಳಗ್ಗೆ ಕಾಸರಗೋಡು ಜಿಲ್ಲೆಗೆ ಆಗಮಿಸಲಿದ್ದಾರೆ.

ಕಾರ್ಯಕ್ರಮ ನಡೆಯುವ ಪ್ರದೇಶಗಳಿಗೆ ಮುಖ್ಯಮಂತ್ರಿ ಹಾಗೂ ಸಚಿವರು ಸಾಗಲು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಸೌಕರ್ಯವಿರುವ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸನ್ನು ನ. 18ರಂದು ಮುಖ್ಯಮಂತ್ರಿ ಕಾಸರಗೋಡಿನಲ್ಲಿ ಉದ್ಘಾಟಿಸುವರು.

ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಅಪಾರ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಪೊಲೀಸರು ಹಾಗೂ ಕೋಯಿಕ್ಕೋಡ್‌, ಕಣ್ಣೂರು ಜಿಲ್ಲೆಯ ಪೊಲೀಸರನ್ನು ಹೆಚ್ಚುವರಿಯಾಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.