ಎಡನೀರು: ಕೃತಿ ಬಿಡುಗಡೆ, ಯಕ್ಷಗಾನ ಬಯಲಾಟ

Team Udayavani, Apr 26, 2019, 6:29 AM IST

edaneeru

ಎಡನೀರು: ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ ಎಡನೀರು ಇದರ ನಿರ್ದೇಶಕಿ ವಿದುಷಿ ಅನುಪಮಾ ರಾಘವೇಂದ್ರ ಅವರ “ತಲ್ಲಣಗಳ ಪಲ್ಲವಿ’ ಎಂಬ ಕನ್ನಡ ಕಥೆಗಳ ಸಂಕಲನ ಅನಾವರಣಗೊಂಡಿತು.

ಅನಘಾ ಭಟ್‌ ಸುಳ್ಯ ಇವರ ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅನುಪಮಾ ರಾಘವೇಂದ್ರ ಸ್ವಾಗತಿಸಿದರು. ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರು ಕೃತಿಯನ್ನು ಲೋಕಾರ್ಪಣೆಗೊಳಿಸಿದರು. ಡಾ| ರತ್ನಾಕರ ಮಲ್ಲಮೂಲೆ ಕೃತಿಯನ್ನು ಪರಿಚಯಿಸುತ್ತಾ ಹನ್ನೆರಡು ಕಥೆಗಳೂ ಬಹಳ ಉತ್ತಮವಾಗಿವೆ. ಕೆಲವು ಕತೆಗಳ ವಸ್ತು ತುಂಬಾ ಚೆನ್ನಾಗಿವೆ. ಕೆಲವೊಂದು ಕತೆಗಳು ಸಮಕಾಲೀನ ಸನ್ನಿವೇಶಕ್ಕೆ ಹೆಚ್ಚು ಪ್ರಸ್ತುತ. ಕಥಾತಂತ್ರ ಮತ್ತು ನಿರೂಪಣೆಯ ಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡರೆ ಕಥೆೆಗಾರ್ತಿ ಇನ್ನೂ ಹರಿತವಾಗಬಹುದು ಎಂದರು.

ಶ್ರೀ ಗುರುಗಳು ಕಥೆಗಾರ್ತಿಗೂ, ಪ್ರತಿಷ್ಠಾನಕ್ಕೂ ಶುಭ ಹಾರೈಸಿದರು. ರಾಘವೇಂದ್ರ ಭಟ್‌ ಉಡುಪುಮೂಲೆ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾಕಾರ್ಯಕ್ರಮದ ಅನಂತರ ಭಾಮಿಕಾ ಪ್ರತಿಷ್ಠಾನದ ಶಿಷ್ಯ ವೃಂದದವರಿಂದ ನೃತ್ಯ ಸಿಂಚನ ಹಾಗೂ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂಡಳಿಯ ಕಲಾವಿದರಿಂದ ಯಕ್ಷಗಾನ ಬಯಲಾಟ ಕೀಚಕ ವಧೆ – ವೀರ ಅಭಿಮನ್ಯು ನಡೆಯಿತು.

ಟಾಪ್ ನ್ಯೂಸ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.