“ಸಾಹಿತ್ಯ, ಕವಿತೆ, ಕಥೆ ಹೃದಯದಿಂದ ಮೂಡಿಬರಲಿ’


Team Udayavani, Aug 3, 2017, 8:00 AM IST

02ksde1.jpg

ಕುಂಬಳೆ: ವಿದ್ಯಾರ್ಥಿಗಳಿಗೆ ಚಿಕ್ಕಂದಿನಿಂದಲೇ ಓದುವ, ಬರೆಯುವ ಬಗ್ಗೆ ಆಸಕ್ತಿ ಮೂಡಿಸಬೇಕು.ವಿವಿಧ ರೀತಿಯ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಬೇಕು. ಸಾಹಿತ್ಯ ಕೃಷಿ ಮಾಡಬೇಕಾದರೆ ಮುಖ್ಯವಾಗಿ ಶ್ರದ್ಧೆ  ಹಾಗೂ ಏಕಾಗ್ರತೆ ಅತ್ಯಗತ್ಯ. ಈ ನಿಟ್ಟಿನಲ್ಲಿ  ಮಕ್ಕಳನ್ನು  ಬೆಳೆಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಕೇರಳ ಗಡಿನಾಡ ಘಟಕದ ಅಧ್ಯಕ್ಷ  ಎಸ್‌.ವಿ. ಭಟ್‌ ಹೇಳಿದ್ದಾರೆ.

ಕುಂಬಳೆ ಶೇಡಿಕಾವು ಶಂಕರಪುರಂ ಶ್ರೀಕೃಷ್ಣ  ವಿದ್ಯಾಲಯದಲ್ಲಿ  ಜರಗಿದ ಸಮಾರಂಭದಲ್ಲಿ  ಶಾಲೆಯ ವಿವಿಧ ಕ್ಲಬ್‌ಗಳನ್ನು ದೀಪಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ತಮ್ಮ ಶೈಕ್ಷಣಿಕ ಅವಧಿ ಯಲ್ಲಿಯೇ ಉತ್ತಮ ಹವ್ಯಾಸಗಳನ್ನು ಬೆಳೆಸುವುದು ಕರ್ತವ್ಯ.ಶಾಲೆಗಳಲ್ಲಿ ಸಂಸ್ಕಾರಭರಿತ ಶಿಕ್ಷಣ ಲಭಿಸುವಂತೆ ಮಾಡಬೇಕು. ಅಧ್ಯಾಪಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಹಾಗೂ ಅವರ ಪ್ರತಿಭೆ ಗಳನ್ನು ಗುರುತಿಸುವ ಮಾರ್ಗದರ್ಶಕ ರಾಗಬೇಕು. ವಿದ್ಯಾರ್ಥಿಗಳೆಂಬ ಗಿಡಗಳನ್ನು  ಪೋಷಿಸುವ ಕೆಲಸ ಆಗಬೇಕು. ಸಾಹಿತ್ಯ, ಕವಿತೆ, ಕಥೆ ಹೃದಯಾಂತರಾಳದಿಂದ ಮೂಡಿ ಬಂದಾಗ ಅದೊಂದು ಘಮಘಮಿಸುವ ಪುಷ್ಪವಾಗಿ ಅರಳಬಲ್ಲುದು ಎಂದವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭ ಶಾಲಾ ವಿದ್ಯಾರ್ಥಿ ಗಳಿಂದ ವಿವಿಧ ಚಟುವಟಿಕೆಗಳು ನಡೆ ದವು. ವಿಜ್ಞಾನ, ಗಣಿತ, ಹಿಂದಿ, ಇಂಗ್ಲಿಷ್‌ ಮುಂತಾದ ಸಂಘಗಳ ಕಾರ್ಯ ಚಟು ವಟಿಕೆ ಗಳಲ್ಲಿ  ಶಾಲಾ ಮಕ್ಕಳು ಸಂಪೂರ್ಣ ತೊಡಗಿಸಿಕೊಂಡರು. ಕಾರ್ಯಕ್ರಮದಲ್ಲಿ  ವಿದ್ಯಾಲಯದ ಪ್ರಧಾನ ಸಂಚಾಲಕ ಶೇಂತಾರು ನಾರಾಯಣ ಭಟ್‌ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಯಂ ರಚಿತ ಭಕ್ತಿಗೀತೆಗಳನ್ನು  ಹಾಡಿದರು.

ಮುಖ್ಯೋಪಾಧ್ಯಾಯಿನಿ ಶಕುಂತಳಾ ಕಡಮಣ್ಣಾಯ ಉಪಸ್ಥಿತರಿದ್ದರು. ವೈಷ್ಣವಿ ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ದರು. ಅಂಶಿಕಾ ಸ್ವಾಗತಿಸಿ, ವಂದಿಸಿದರು. ಸ್ನೇಹಾ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.