ಜಾತಿ,ಅಸ್ಪೃಶ್ಯತೆ ವಿರುದ್ಧ ಹೋರಾಡಲು ಸಾಹಿತ್ಯನೆರವು

ವಾಚನ ಸಪ್ತಾಹ ಸಮಾರೋಪ

Team Udayavani, Jul 13, 2019, 5:36 AM IST

09KSDE4

ಬೋವಿಕ್ಕಾನ: ಬೆಳ್ಳಿಪ್ಪಾಡಿ ಮಧುವಾಹಿನಿ ಗ್ರಂಥಾಲಯದಲ್ಲಿ ವಾಚನ ಸಪ್ತಾಹ ಕಾರ್ಯಕ್ರಮ ಸಮಾರೋಪಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಸಿದ್ಧ ಮಲೆಯಾಳ ಕವಿ ಸಿ.ಎಂ. ವಿನಯಚಂದ್ರನ್‌ ಇಂದಿನ ತಲೆಮಾರು ದೃಶ್ಯ ಮಾಧ್ಯಮಕ್ಕೆ ಹೆಚ್ಚು ಹೆಚ್ಚು ಮಾರುಹೋಗುತ್ತಿರುವುದು ಕಾಣುತ್ತಿದೆ. ಇದರಿಂದ ನಮ್ಮ ಸಂಸ್ಕೃತಿ ಮತ್ತು ಇತಿಹಾಸಕ್ಕೆ ಬಲವಾದ ಪೆಟ್ಟು ಬೀಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಸಾಮಾನ್ಯ ಮನುಷ್ಯನ ನೈಜ ಜೀವನವನ್ನು ಕವಿತೆಗಳು ವಿವರಿಸುತ್ತದೆ. ಕೇರಳದಲ್ಲಿದ್ದ ಜಾತಿ ವ್ಯವಸ್ಥೆ,ಅಸ್ಪೃಶ್ಯತೆಯ ಬಗ್ಗೆ ಅಂದಿನ ಜನರು ಧ್ವÌನಿಯೆತ್ತಲು ಸಾಹಿತ್ಯ ಕೃತಿಗಳು ಪ್ರಮುಖ ಪಾತ್ರವಹಿಸಿದ್ದವು ಎಂದು ಅವರು ತಿಳಿಸಿದರು. ಅವರು ಪಿ. ಕೇಶವ ದೇವ್‌ ಬರೆದ ಕವಿತೆಯನ್ನು ವಾಚಿಸಿ ವಿವರಿಸಿದರು.


ಕಾರ್ಯಕ್ರಮದಲ್ಲಿ ಅಕ್ಷರದೀಪವನ್ನು ಬೆಳಗಿಸಲಾಯಿತು. ಚೆರಿಯಾನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಂಥಾಲಯದ ಕಾರ್ಯದರ್ಶಿ ರಾಘವನ್‌ ಬೆಳ್ಳಿಪ್ಪಾಡಿ ಸ್ವಾಗತಿಸಿದರು. ಕೆ. ಜಯಚಂದ್ರನ್‌ ವಂದಿಸಿದರು.

“ಓದಿನಿಂದ ಕ್ರಿಯಾಶೀಲತೆ
ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌ ಸೆಕೆಂಡರಿ ಶಾಲೆಯ ಇತಿಹಾಸ ಅಧ್ಯಾಪಕ ಮಹೇಶ ಏತಡ್ಕ ಮಾತನಾಡಿ ಭಾರತದ ಸ್ವಾತಂತ್ರ್ಯ ಹೋರಾಟ ಹಾಗೂ ಪ್ರಪಂಚದ ಹಲವು ಕ್ರಾಂತಿಗಳು ನಡೆಯಲು ಪುಸ್ತಕದ ಪ್ರಭಾವ ಬಹಳಷ್ಟಿತ್ತು. ಅಮೇರಿಕದಲ್ಲಿ ಇದ್ದ ವರ್ಣಭೇದ ನೀತಿಗೆ ಎದುರಾಗಿ ಕಾದಂಬರಿಗಳು ಪ್ರಕಟಗೊಂಡದ್ದು ಜನರನ್ನು ಬಡಿದೇಳಿಸುವಂತೆ ಮಾಡಿತು ಎಂದರು. ಓದುವ ಹವ್ಯಾಸವು ನಮಗೆ ಮಾಹಿತಿಯನ್ನೂ, ಜ್ಞಾನವನ್ನೂ ನೀಡುವುದರ ಜೊತೆಗೆ ನಮ್ಮ ಮಿದುಳನ್ನು ಕ್ರಿಯಾಶೀಲವಾಗಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.