ದೈವ ಆರಾಧನೆಯಿಂದ ಜೀವನ ಸಾರ್ಥಕ: ವಿಷ್ಣು ಆಸ್ರ
Team Udayavani, Feb 15, 2019, 12:45 AM IST
ಮಧೂರು: ದೈವ ಆರಾಧನೆ ಯಿಂದ ಜೀವನ ಸಾರ್ಥಕವೆಂದು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಅಭಿಪ್ರಾಯಪಟ್ಟರು.
ಮಾಂಗಾಲಮೂಲೆ ರಕ್ತೇಶ್ವರಿ, ನಾಗ, ಗುಳಿಗ ದೈವಗಳ ಬ್ರಹ್ಮಕಲಶೋತ್ಸವವನ್ನು ದೀಪ ಪ್ರಜ್ವಲಿಸಿ ಅವರು ಆಶೀರ್ವಚನ ನೀಡಿದರು.
ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ತಾರಾನಾಥ ಮಧೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವೇ|ಮೂ| ಮೇಲಿನ ಮನೆ ವೆಂಕಟ ಕೃಷ್ಣ ಕಲ್ಲೂರಾಯ, ಬ್ರಹ್ಮಶ್ರೀ ಕೇಶವ ಪುರೋಹಿತ, ಕೆ.ಜಿ. ಶ್ಯಾನುಭೋಗ್, ಮಧೂರು ಪಂಚಾಯತ್ ಅಧ್ಯಕ್ಷೆ ಮಾಲತಿ ಸುರೇಶ್, ರವೀಂದ್ರ ರೈ, ಶಶಿಧರ, ರಾಧಾಕೃಷ್ಣ ಕೆ. ಉಳಿಯತ್ತಡ್ಕ ಶುಭಹಾರೈಸಿದರು. ಬಿ.ಬಾಲಕೃಷ್ಣ ಅಗ್ಗಿತ್ತಾಯ, ಮಧೂರು ಪಂ. ಉಪಾಧ್ಯಕ್ಷ ದಿವಾಕರ ಆಚಾರ್ಯ, ಚಂದ್ರಶೇಖರ ಕೆ.ಆರ್, ಜನಾದìನ, ಕೆ.ಜಿ. ಮೋಹನದಾಸ್, ಶಂಕರ ಕೆ, ವಿಠಲ ಗಟ್ಟಿ, ಉಮೇಶ ಗಟ್ಟಿ, ಪುಷ್ಪಾ, ಸುರೇಶ್ ವಿ.ಆರ್., ಮಮತಾ ಕೆ.ಪಿ., ಸುಕುಮಾರ ಕುದ್ರೆಪ್ಪಾಡಿ, ಮೊದಲಾದವರು ಉಪಸ್ಥಿತರಿದ್ದರು.
ಸಪ್ತಗಿರಿ ಭಜನ ಸಂಘ ಕಾಸರಗೋಡು, ಶ್ರೀ ಗುರು ಕೃಪಾ ಭಜನ ಸಂಘ ಇವರಿಂದ ಭಜನ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಮಹಿಳಾ ಸಮಿತಿಯ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.