ಉತ್ಪಾದನೆ ಕೊರತೆಯಿದ್ದರೂ ಲೋಡ್‌ ಶೆಡ್ಡಿಂಗ್‌ ಇಲ್ಲ: ಮಣಿ

Team Udayavani, Mar 14, 2017, 3:08 PM IST

mani.jpg

ಸೀತಾಂಗೋಳಿ: ವಿದ್ಯುತ್‌ ಉತ್ಪಾದನೆಯಲ್ಲಿ ಕೊರತೆಯಿದ್ದರೂ ಲೋಡ್‌ ಶೆಡ್ಡಿಂಗ್‌ಗೆ ಆಸ್ಪದ ನೀಡದೆ, ಹೆಚ್ಚಿನ ವಿದ್ಯುತ್‌ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುವುದೆಂದು ವಿದ್ಯುತ್‌ ಇಲಾಖೆ ಸಚಿವ ಎಂ.ಎಂ ಮಣಿ ಹೇಳಿದರು.

ರಾಜ್ಯ ವಿದ್ಯುತ್‌ ಮಂಡಳಿ ನಿಗಮದಿಂದ  ಜಿಲ್ಲೆಯಲ್ಲಿ   ಸ್ಥಾಪಿಸ ಲಾದ  30ನೇ  ಸೆಕ್ಷನ್‌ ಕಚೇರಿ ಪುತ್ತಿಗೆ ಗ್ರಾ. ಪಂಚಾಯತ್‌ನ ಸೀತಾಂಗೋಳಿಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 30 ಶೇ. ವಿದ್ಯುತ್‌  ವಿನಿಯೋಗಿಸಲಾಗುತ್ತಿದೆ. ರಾಜ್ಯದಲ್ಲಿ ಮರುಬಳಕೆ ವಿದ್ಯುತ್‌ನ್ನು ಬಳಸಲು ಸರಕಾರ ಹೆಚ್ಚಿನ ಒತ್ತು ನೀಡಲಿದೆ ಎಂದು ಅವರು ಹೇಳಿದರು. ಹೊಸದಾಗಿ ನಿರ್ಮಿಸಲಾಗುವ ಮನೆಗಳಲ್ಲಿ ಸೌರ ವಿದ್ಯುತ್‌ ಸಂಪರ್ಕ ಸ್ಥಾಪಿಸಿದರೆ ವಿದ್ಯುತ್‌ ಉಳಿತಾಯವಾಗಬಹುದು ಎಂದು ಅವರು ಹೇಳಿದರು. ನವೀಕರಿಸಬಹುದಾದ ವಿದ್ಯುತ್‌ ಶಕ್ತಿ ಪೂರೈಕೆಯಲ್ಲಿ ಸಮರ್ಥವಾಗಿ ಉಪಯೋಗಿಸಲು ಸರಕಾರವು ಉತ್ಸುಕವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಸೀತಾಂಗೋಳಿಯಲ್ಲಿ ನಿರ್ಮಾಣ ಗೊಂಡ ವಿದ್ಯುತ್‌ ಸಬ್‌ ಸ್ಟೇಶನ್‌ ಮೂಲಕ ನಾಲ್ಕು ಗ್ರಾ. ಪಂಚಾಯತ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ಪೂರೈಕೆ ನಡೆಯಲಿದೆ. 

ಕಾರ್ಯಕ್ರಮದಲ್ಲಿ  ಮಂಜೇಶ್ವರ ಶಾಸಕರಾದ ಪಿ.ಬಿ. ಅಬ್ದುಲ್‌ ರಜಾಕ್‌, ಎನ್‌.ಎ. ನೆಲ್ಲಿಕುನ್ನು, ಮಂಜೇಶ್ವರ ಬ್ಲಾಕ್‌ ಪಂ. ಅಧ್ಯಕ್ಷ ಎ.ಕೆ.ಎಂ. ಅಶ್ರಫ್‌, ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌, ಕುಂಬಳೆ ಗ್ರಾ.ಪಂ. ಅಧ್ಯಕ್ಷ ಪುಂಡರೀಕಾಕ್ಷ ಕೆ.ಎಲ್‌., ಮಧೂರು ಗ್ರಾ.ಪಂ. ಅಧ್ಯಕ್ಷೆ ಮಾಲತಿ ಸುರೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

man-a

Kumble: ಕಾರು ಅಪಘಾತ; ಗಾಯಾಳು ಮಹಿಳೆ ಸಾವು

12

Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.