Madikeri: ಸಾಕು ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ಮಾಲೀಕರ ಮೇಲೆಯೇ ಪ್ರಕರಣ

Team Udayavani, Aug 17, 2023, 4:08 PM IST

pit bull

ಮಡಿಕೇರಿ : ಮನೆಯ ಸಾಕು ನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡು ಬಂದಲ್ಲಿ ಸಾಕು ನಾಯಿ ಮಾಲೀಕರ ಮೇಲೆ Section:- 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ 6 ತಿಂಗಳ ಜೈಲು ವಾಸ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಕು ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ದಾಖಲು 
ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಬುಧವಾರ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯ ಅವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಬಿ.ಮಾಚಯ್ಯ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.