ಮಡಿಕೇರಿ: ಪೊಲೀಸ್‌ ಕಟ್ಟಡಗಳ ನವೀಕರಣಕ್ಕೆ ಶಂಕುಸ್ಥಾಪನೆ

Team Udayavani, May 24, 2019, 6:13 AM IST

police-kattada

ಮಡಿಕೇರಿ: ಕಳೆದ ಸಾಲಿನಲ್ಲಿ ಸುರಿದ ಮಹಾಮಳೆಯಿಂದ ಹಾನಿಗೀಡಾದ ಕೊಡಗು ಪೊಲೀಸ್‌ ಇಲಾಖೆಯ ಕಟ್ಟಡಗಳ ಪುನರ್‌ ನಿರ್ಮಾಣ ಮತ್ತು ನವೀಕರಣ ಕಾರ್ಯಕ್ಕೆ ಪೊಲೀಸ್‌ ಹೌಸಿಂಗ್‌ ಕಾರ್ಪೊàರೇಷನ್‌ನ ಪ್ರಧಾನ ವ್ಯವಸ್ಥಾಪಕ ಹಾಗೂ ಪೊಲೀಸ್‌ ಮಹಾ ನಿರ್ದೇಶಕ ಕಿಶೋರ್‌ ಚಂದ್ರ ಅವರು ಮಡಿಕೇರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಕಳೆದ ಸಾಲಿನ ಆಗಸ್ಟ್‌ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆಗೂ ಅಪಾರ ನಷ್ಟವಾಗಿದ್ದು, ಹಾನಿಯ ಕುರಿತಂತೆ ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆ ರಾಜ್ಯ ಪೊಲೀಸ್‌ ಹೌಸಿಂಗ್‌ ಕಾರ್ಪೊàರೇಷನ್‌ಗೆ ವಿಸ್ತತ ವರದಿ ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ವಿಶೇಷ ತಂತ್ರಜ್ಞರ ತಂಡ ಈ ಹಿಂದೆ ಜಿಲ್ಲೆಗೆ ಆಗಮಿಸಿ ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಮತ್ತು ಕುಟ್ಟ ಪೊಲೀಸ್‌ ಠಾಣೆಗಳಿಗೆ ತೆರಳಿ ಪರಿಶೀಲನೆ ನಡೆಸಿತ್ತು. ಅತಿಯಾದ ಮಳೆಯಿಂದ ಪೊಲೀಸ್‌ ವಸತಿ ಗೃಹ, ಠಾಣೆಗಳು ಮತ್ತು ಕಚೇರಿಗಳಿಗಾದ ಹಾನಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಂತ್ರಜ್ಞರು ಇಲಾಖೆ ಮೂಲಕ ಸರಕಾರಕ್ಕೆ ವರದಿ ಸಲ್ಲಿಸಿದ್ದರು.

ರಾಜ್ಯ ಸರಕಾರ, ರಾಜ್ಯ ಪೊಲೀಸ್‌ ಹೌಸಿಂಗ್‌ ಕಾರ್ಪೊàರೇಷನ್‌ಗೆ r 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಮಡಿಕೇರಿ ಪೊಲೀಸ್‌ ವಸತಿ ಗೃಹ, ಸೋಮವಾರಪೇಟೆ, ಶನಿವಾರಸಂತೆ ಮತ್ತು ಕುಟ್ಟ ಪೊಲೀಸ್‌ ಠಾಣೆ, ಕಚೇರಿ ಮತ್ತು ಪೊಲೀಸ್‌ ವಸತಿ ಗೃಹಗಳ ಆಧುನೀಕರಣ, ತಡೆಗೋಡೆ, ಕಾಂಕ್ರೀಟ್‌ ರಸ್ತೆ, ಒಳಚರಂಡಿ ವ್ಯವಸ್ಥೆ, ದುರಸ್ಥಿ ಮತ್ತು ಅಗತ್ಯ ಕಾಮಗಾರಿಗಳನ್ನು ನಿರ್ವಹಿಸುವ ಹೊಣೆಯನ್ನು ಪೊಲೀಸ್‌ ಹೌಸಿಂಗ್‌ ಕಾರ್ಪೊàರೇಷನ್‌ಗೆ ವಹಿಸಲಾಗಿತ್ತು.

ಕಾಮಗಾರಿಗಳ ಕುರಿತು ಮಾತನಾಡಿದ ಎಸ್ಪಿ ಡಾ.ಸುಮನ್‌ ಡಿ.ಪಣ್ಣೇಕರ್‌, ಜಿಲ್ಲೆಯ 4 ಕಡೆಗಳಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ಎ.ಡಿ.ಜಿ.ಪಿ. ಮಾಲಿನಿ ಕೃಷ್ಣಮೂರ್ತಿ, ನಕ್ಸಲ್‌ ನಿಗ್ರಹ ದಳದ ಪೊಲೀಸ್‌ ಮಹಾ ನಿರ್ದೇಶಕ ವಿಕಾಸ್‌ ಕುಮಾರ್‌ ವಿಕಾಸ್‌, ದಕ್ಷಿಣ ವಲಯ ಪೊಲೀಸ್‌ ಮಹಾ ನಿರ್ದೇಶಕ ಉಮೇಶ್‌ ಕುಮಾರ್‌, ಮಡಿಕೇರಿ ವಲಯ ಉಪಅಧೀಕ್ಷಕ ಸುಂದರ್‌ ರಾಜ್‌, ಉಪಸ್ಥಿತರಿದ್ದರು.

ಕಚೇರಿಗಳ ದುರಸ್ತಿ
ಪೊಲೀಸ್‌ ಹೌಸಿಂಗ್‌ ಕಾರ್ಪೊàರೇಶನ್‌ನ ಪ್ರಧಾನ ಅಭಿಯಂತರ ಏಝಾಜ್‌ ಹುಸೇನ್‌ ಮಾತನಾಡಿ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಮತ್ತು ಕುಟ್ಟು ಪೊಲೀಸ್‌ ಠಾಣೆ, ವಸತಿ ಗೃಹ, ಕಚೇರಿಗಳ ದುರಸ್ತಿ ಮತ್ತು ಕೆಲವು ಆಧುನೀಕರಣ ಕಾಮಗಾರಿಗಳೊಂದಿಗೆ ರಸ್ತೆ, ಒಳಚರಂಡಿ, ತಡೆಗೋಡೆ ಕಾಮಗಾರಿಗಳನ್ನು ಮಾಡಲಾಗುತ್ತದೆ. ಈ ಕಾಮಗಾರಿಗಳನ್ನು ಪೂರೈಸಲು 3 ತಿಂಗಳ ಗಡುವು ನೀಡಲಾಗಿದ್ದು, ಕಾಮಗಾರಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು. ರಸ್ತೆಗಳಲ್ಲಿ ನಡೆದಾಡುವುದೇ ದುಸ್ತರವಾಗಿ ಪರಿಣಮಿಸಿದೆ. ಸಂಚಾರ ನಿಯಂತ್ರಿಸುವುದೇ ಸವಾಲಾಗಿದೆ.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.