ವ್ಯಾಪಾರದಲ್ಲಿ ನಷ್ಟ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
Team Udayavani, Feb 25, 2023, 5:10 AM IST
ಮಡಿಕೇರಿ: ಬಟ್ಟೆ ಮಳಿಗೆ ನಡೆಸುತ್ತಿದ್ದ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಡ್ಲಹಳ್ಳಿ ಗ್ರಾಮದ ನಿವಾಸಿ ಎಚ್.ಕೆ. ಸಂದೀಪ್ (40) ಮೃತ ವ್ಯಾಪಾರಿ. ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಬಟ್ಟೆ ಮಳಿಗೆ ನಡೆಸುತ್ತಿದ್ದ ಸಂದೀಪ್, ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದರು ಎಂದು ಹೇಳಲಾಗಿದೆ.
ನಾಪೋಕ್ಲು ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶವರು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.