Madikeri: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ
Team Udayavani, Sep 19, 2023, 9:00 PM IST
ಮಡಿಕೇರಿ: ಕೊಡಗಿನ ಗಡಿಭಾಗ ಪೆರುಂಬಾಡಿ ಚೆಕ್ ಪೋಸ್ಟ್ ವ್ಯಾಪ್ತಿಯ ಕಾಡು ಪ್ರದೇಶದಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ.
ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.