ಮಡಿಕೇರಿ: ಅಂಚೆ ಮೂಲಕ ಕಾವೇರಿ ತೀರ್ಥ, ಪ್ರಸಾದ

Team Udayavani, Mar 7, 2023, 6:27 AM IST

kaveri-teerta

ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಮಡಿಕೇರಿ ಅಂಚೆ ಕಚೇರಿಯ ಸಹಕಾರದೊಂದಿಗೆ ಕಾವೇರಿ ಕ್ಷೇತ್ರದ ತೀರ್ಥ ಮತ್ತು ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸುವ ಆನ್‌ ಲೈನ್‌ ಸೇವೆಗೆ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಸೋಮವಾರ ಚಾಲನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ತಲಕಾವೇರಿಯ 100 ಮಿ.ಲೀ. ತೀರ್ಥ, ತ್ರಿವೇಣಿ ಸಂಗಮ ಭಾಗಮಂಡಲದ ಶ್ರೀ ಭಗಂಡೇಶ್ವರ ದೇಗುಲದ ಪಂಚಕಜ್ಜಾಯ, ಕುಂಕುಮ, ಗಂಧವನ್ನು ಒಳಗೊಂಡ ಪ್ರಸಾದದ ಡಬ್ಬಿಯನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.

ಆಸಕ್ತರು http://www.indiapost.com  ವೆಬ್‌ಸೈಟ್‌ಗೆ ಲಾಗ್‌ ಇನ್‌ ಆಗಿ, 300 ರೂ. ಪಾವತಿಸಿ ಪ್ರಸಾದಕ್ಕೆ ಬೇಡಿಕೆಯನ್ನು ಸಲ್ಲಿಸಬಹುದು. ಈ ಆನ್‌ಲೈನ್‌ ಬೇಡಿಕೆಗೆ ಅನುಗುಣವಾಗಿ ಅಂಚೆ ಮೂಲಕ ಪ್ರಸಾದವನ್ನು ಸಂಬಂಧಿಸಿದವರಿಗೆ ತಲುಪಿಸಲಾಗುತ್ತದೆ.

ದೇಶವ್ಯಾಪಿ ಲಭ್ಯ
ವೆಬ್‌ಸೈಟ್‌ ಮೂಲಕ ಬರುವ ಬೇಡಿಕೆಗೆ ಅನುಗುಣವಾಗಿ ಪ್ರಸಾದ ವನ್ನು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ದೇಶದ ಒಳಗಿನ ಯಾವುದೇ ಪ್ರದೇಶಕ್ಕೆ ಪ್ರಸಾದವನ್ನು ತಲುಪಿಸಲಾಗುತ್ತದೆ ಎಂದು ಮಡಿಕೇರಿ ಅಂಚೆ ಕಚೇರಿಯ ಸೂಪರಿಂಟೆಂಡೆೆಂಟ್‌ ರಮೇಶ್‌ ಬಾಬು ತಿಳಿಸಿದರು.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.