ಮಡಿಕೇರಿ: ಬಿಜೆಪಿ ಪ್ರಮುಖರು, ನಗರಸಭಾ ಸದಸ್ಯರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Nov 10, 2021, 12:56 PM IST
ಮಡಿಕೇರಿ: ನಿಷೇಧಾಜ್ಞೆ ಜಾರಿಯ ನಡುವೆಯೂ ಕುಟ್ಟಪ್ಪ ಅವರ ಸ್ಮರಣಾರ್ಥ ಶ್ರೀ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಸಭೆ ನಡೆಸಿದ ಬಿಜೆಪಿ ಪ್ರಮುಖರು, ನಗರಸಭಾ ಸದಸ್ಯರು ಹಾಗೂ ಹಿಂದೂ ಸಂಘಟನೆಗಳ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದರು.
ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಭೆ ನಡೆಸಿ ಹೊರ ಬರುತ್ತಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನುಮಂಜುನಾಥ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಸದಸ್ಯರುಗಳು ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್ ಶರ್ಮಾ ಅಭ್ಯಾಸ
Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!
Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.