ಏಣಿಯಿಂದ ಜಾರಿ ವಿದ್ಯತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ರಕ್ಷಿಸಲು ಹೋದ ಇನ್ನಿಬ್ಬರೂ ದುರ್ಮರಣ

Team Udayavani, Apr 1, 2019, 12:11 PM IST

Electric-Shock-Symbolic-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ವತೊಕ್ಲು ಎಂಬಲ್ಲಿ ಏಣಿಯ ಮೂಲಕ ತೆಂಗಿನ ಮರ ಹತ್ತುವ ಸಂದರ್ಭದಲ್ಲಿ ಕಾಲುಜಾರಿ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಇಗ್ಗುಡ ಸತೀಶ್‌ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಸತೀಶ್‌ ಅವರನ್ನು ರಕ್ಷಿಸಲು ಹೋದ ಧರ್ಮಜ ಹಾಗೂ ರವಿ ಎಂಬವರೂ ಸಹ ದುರ್ಮರಣಕ್ಕೀಡಾಗೀದ್ದಾರೆ.

ರಾಂ ಜಾನಂ ಎಂಬುವವರಿಗೆ ಸೇರಿರುವ ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಸತೀಶ್‌ ಅವರು ಏಣಿಯ ಮೂಲಕ ಹತ್ತುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕಾಲು ಜಾರಿ ಬಿಡುತ್ತಾರೆ. ಹೀಗೆ ಬೀಳುವ ಸಂದರ್ಭದಲ್ಲಿ ಸಮೀಪದಲ್ಲೇ ಹಾದುಹೋಗುತ್ತಿದ್ದ ವಿದ್ಯುತ್‌ ತಂತಿಯನ್ನು ಸ್ಪರ್ಶಿಸುತ್ತಾರೆ. ಈ ಸಂದರ್ಭದಲ್ಲಿ ಕೆಳಗಡೆ ಇದ್ದ ಇನ್ನಿಬ್ಬರು ಅವರನ್ನು ರಕ್ಷಿಸಲೆಂದು ಏಣಿಯನ್ನು ಸ್ಪರ್ಶಿಸಿದ ಸಂದರ್ಭದಲ್ಲಿ ಅವರಿಗೂ ವಿದ್ಯುತ್‌ ತಗುಲಿ ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Desi Swara: ಮುದ್ದಣ್ಣನ ಶ್ರೀ ರಾಮಾಶ್ವಮೇಧಂ ಪುಸ್ತಕ ಸಮರ್ಪಣೆ

Desi Swara: ಮುದ್ದಣ್ಣನ ಶ್ರೀ ರಾಮಾಶ್ವಮೇಧಂ ಪುಸ್ತಕ ಸಮರ್ಪಣೆ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.