ನೀಲಗಿರಿಯಾದ ಮಾಂದಲ್ ಪಟ್ಟಿ !
Team Udayavani, Aug 18, 2021, 1:45 AM IST
ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕಡುಹಸಿರ ಮೈಬಣ್ಣದ ಮಾಂದಲ್ ಪಟ್ಟಿ ಈಗ ನೀಲಗಿರಿ ಯಂತಾಗಿದೆ.
ಇಲ್ಲಿ ಅಪರೂಪಕ್ಕೆ ಎಂಬಂತೆ ಬೆಳೆದಿರುವ ನೀಲಿ ಬಣ್ಣದ ಕುಸುಮಗಳು ಹಸಿರ ಬೆಟ್ಟಕ್ಕೆ ಕಿರೀಟವಿಟ್ಟಂತಿದೆ. ಹಲವು ವರ್ಷಗಳಿಗೊಮ್ಮೆ ಅರಳುವ ನೀಲ ಕುರುಂಜಿ ಹೂವುಗಳು ಇಡೀ ಮಾಂದಲ್ ಪಟ್ಟಿಯನ್ನೇ ನೀಲಿಯಾಗಿಸಿವೆ.
ಪ್ರಕೃತಿಯನ್ನು ಆರಾಧಿಸುವ ಕೊಡಗು ಜಿಲ್ಲೆಯಲ್ಲಿ ಈ ನೀಲ ಕುರುಂಜಿಗೂ ಮಹತ್ವ ನೀಡಲಾಗಿದೆ. ನೀಲಹೂವು ಅರಳಿದ ತತ್‌ಕ್ಷಣ ಸುಬ್ರಹ್ಮಣ್ಯ ದೇವರಿಗೆ ಇಡುವುದು ವಾಡಿಕೆ. ಪ್ರಕೃತಿ ಸಮತೋಲನದಿಂದಿದ್ದಾಗ ಮಾತ್ರ ಈ ಹೂ ಅರಳುತ್ತದೆ ಎಂದು ಹಿರಿಯರು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.