Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Team Udayavani, May 4, 2024, 12:44 AM IST

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

ಮಂಜೇಶ್ವರ: ಮೂರು ಹಸುಗಳನ್ನು ಕಟ್ಟಿ ಹಾಕಿದ್ದ ಹಟ್ಟಿಯೊಂದು ಬೆಂಕಿಗಾಹುತಿಯಾಗಿದೆ. ಘಟನೆ ಕೂಡಲೇ ಮನೆಯವರ ಗಮನಕ್ಕೆ ಬಂದಿದ್ದು, ಇದರಿಂದ ಹಸುಗಳನ್ನು ಅಪಾಯದಿಂದ ರಕ್ಷಿಸಲು ಸಾಧ್ಯವಾಯಿತು.

ಬಾಕ್ರಬೈಲುಮೂಲೆಯ ಮಹಾಬಲ ಶೆಟ್ಟಿ ಅವರ ಮನೆ ಬಳಿಯ ಹಟ್ಟಿ ಬೆಂಕಿಗಾಹುತಿಯಾಗಿದೆ. ಶುಕ್ರವಾರ ಮುಂಜಾನೆ 2 ಗಂಟೆಗೆ ಹಟ್ಟಿಯಲ್ಲಿದ್ದ ಹಸುಗಳು ಕೂಗುತ್ತಿರುವುದು ಕೇಳಿ ಬಂದ ಹಿನ್ನೆಲೆಯಲ್ಲಿ ಮನೆಯವರು ಎಚ್ಚೆತ್ತು ನೋಡಿದಾಗ ಹಟ್ಟಿ ಉರಿಯುತ್ತಿರುವುದು ಕಂಡು ಬಂದಿದ್ದು, ಕೂಡಲೇ ಹಸುಗಳನ್ನು ಹೊರಕ್ಕೆ ತಂದು ರಕ್ಷಿಸಲಾಯಿತು. ಹಟ್ಟಿಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಬೆಂಕಿಗಾಹುತಿಯಾಗಿದೆ. ಇದರಿಂದ ಸುಮಾರು 2 ಲಕ್ಷ ರೂ. ನಷ್ಟವಾಗಿದೆ.

ಉಪ್ಪಳದಿಂದ ಬಂದ ಅಗ್ನಿಶಾಮಕ ದಳ ಹಾಗು ಸ್ಥಳೀಯರು ಸೇರಿ ಬೆಂಕಿಯನ್ನು ಆರಿಸಿದರು. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.