ಡೀಲರ್ಗಳಿಂದ ಹಲವು ಬೇಡಿಕೆ: ಪೆಟ್ರೋಲ್ ಬಂಕ್ ಮುಷ್ಕರ
Team Udayavani, Jul 6, 2017, 3:45 AM IST
ಕಾಸರಗೋಡು: ಪೆಟ್ರೋಲ್ ಉತ್ಪನ್ನಗಳ ಬೆಲೆ ದಿನನಿತ್ಯ ಬದಲಾಗುತ್ತಿರು ವುದರಿಂದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು, ಬೆಲೆ ನಿರ್ಣಯದಲ್ಲಿ ಪಾರದರ್ಶಕತೆ ಖಾತರಿಪಡಿಸಬೇಕು, ಕಾಲಹರಣಗೊಂಡ ಮಾರ್ಕೆಟಿಂಗ್ ಗೈಡ್ ಲೈಸನ್ಸ್ ಕೈಬಿಡಬೇಕು, ಡೀಲರ್ ಕಮಿಷನ್ ಹೆಚ್ಚಿಸಬೇಕು ಮೊದಲಾದ ಬೇಡಿಕೆಳನ್ನು ಮುಂದಿಟ್ಟುಕೊಂಡು ಜು.9 ರಿಂದ ಹೋರಾಟಕ್ಕೆ ಧುಮುಕಲು ಪೆಟ್ರೋಲಿಯಂ ಬಂಕ್ ಮಾಲಕರ ಸಂಘಟನೆಯಾದ ಆಲ್ ಕೇರಳ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್ ತೀರ್ಮಾನಿಸಿದೆ.
ಹೋರಾಟದಂತೆ ಜು. 9, 10 ಮತ್ತು 11ರಂದು ಪೆಟ್ರೋಲಿಯಂ ಕಂಪೆನಿಗಳಿಂದ ಇಂಧನ ಪಡೆಯದಿರುವ ತೀರ್ಮಾನವನ್ನು ಸಂಘಟನೆ ಕೈಗೊಂಡಿದೆ.
ಮಾತ್ರವಲ್ಲ ಜುಲೈ 11 ರಂದು ರಾಜ್ಯ ವ್ಯಾಪಕವಾಗಿ ಪೆಟ್ರೋಲ್ ಬಂಕ್ಗಳನ್ನು ಮುಚ್ಚಿ ಮುಷ್ಕರ ಹೂಡಲಾಗುವುದೆಂದು ಸಂಘಟನೆಯ ಕಾಸರಗೋಡು ಜಿಲ್ಲಾ ಅಧ್ಯಕ್ಷ ಮೂಸಾ ಬಿ. ಚೆರ್ಕಳ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣನ್, ಕೋಶಾಧಿಕಾರಿ ಮಂಜುನಾಥ್ ಕಾಮತ್, ಉಪಾಧ್ಯಕ್ಷರುಗಳಾದ ಲಕ್ಷಿ$¾à ನಾರಾಯಣ ಕಾಸರಗೋಡು ಮತ್ತು ಲಕ್ಷಿ$¾àನಾರಾಯಣ ಪ್ರಭು ನೀಲೇಶ್ವರ ಅವರು ಪ್ರಸ್ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು
Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ: 14 ಮಂದಿ ತಪ್ಪಿತಸ್ಥರು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.