ಮೇ 24: ಕಾಸರಗೋಡು ಜಿಲ್ಲೆ ರಚನೆ ದಿನ; ಬಿಜೆಪಿಯಿಂದ ವಿವಿಧ ಕಾರ್ಯಕ್ರಮ

Team Udayavani, May 14, 2020, 5:42 AM IST

ಮೇ 24: ಕಾಸರಗೋಡು ಜಿಲ್ಲೆ ರಚನೆ ದಿನ; ಬಿಜೆಪಿಯಿಂದ ವಿವಿಧ ಕಾರ್ಯಕ್ರಮ

ಕಾಸರಗೋಡು: ಕಾಸರಗೋಡು ಜಿಲ್ಲೆ ರೂಪೀಕರಣಗೊಂಡ ಮೇ 24ರಂದು ಬಿಜೆಪಿ ಮತ್ತು ವಿವಿಧ ಮೋರ್ಚಾಗಳ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಹೇಳಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮನೆಯಿಂದಲೇ ವೀಡಿಯೋ ಕಾನ್ಫರೆನ್ಸ್‌ ಮೂಲಕ ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು.

“ಕಾಸರಗೋಡು ಜಿಲ್ಲೆ ನಿನ್ನೆ-ಇಂದು-ನಾಳೆ’ ಎಂಬ ಘೋಷಣೆಯೊಂದಿಗೆ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗುವುದು. ಒಂದು ತಿಂಗಳ ಕಾಲಾವಧಿಯ ಕಾರ್ಯಕ್ರಮದಲ್ಲಿ ಜಿಲ್ಲೆಯ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಕ್ಷೇತ್ರದ ಹಿಂದುಳಿದಿರುವಿಕೆಗೆ ಪರಿಹಾರ ಮಾರ್ಗಗಳ ಕುರಿತು ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸಮ್ಮಾನ ನಡೆಯಲಿದೆ. ಸೋಶಿಯಲ್‌ ಮೀಡಿಯ ಮೂಲಕ ಪ್ರಮುಖರೊಂದಿಗೆ ಚರ್ಚೆ, ಕ್ರಿಯಾತ್ಮಕ ನಿರ್ದೇಶಗಳು, ಅಭಿಪ್ರಾಯಗಳನ್ನು ಸ್ವೀಕರಿಸಿ ಅಭಿಯಾನಗಳು, ಆರೋಗ್ಯ, ಶಿಕ್ಷಣ, ಕೃಷಿ, ಕೈಗಾರಿಕೆ, ಉದ್ಯೋಗ, ಪರಿಸರ ಮೊದಲಾದ ಕ್ಷೇತ್ರಗಳಲ್ಲಿನ ಸಾಧನೆಯ ಕುರಿತು ಖ್ಯಾತರೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಚರ್ಚೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕೆ. ಶ್ರೀಕಾಂತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.