![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 13, 2024, 7:40 PM IST
ಕಾಸರಗೋಡು: ಮಾದಕ ಪದಾರ್ಥ ಎಂಡಿಎಂಎ ಮಾರಾಟ ಮಾಡಲೆತ್ನಿಸಿದ ಪ್ರಕರಣದಲ್ಲಿ ಮುಳಿಯಾರು ಗ್ರಾಮದ ಪೊವ್ವಲ್ ಹೌಸ್‌ನ ನೌಶಾದ್ ಶೇಕ್(39)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (2) 10 ವರ್ಷ ಕಠಿನ ಸಜೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.
ದಂಡ ಪಾವತಿಸದಿದ್ದಲ್ಲಿ 3 ತಿಂಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2021 ಮಾರ್ಚ್ 20ರಂದು ಪಿಲಿಕುಂಜೆಯಿಂದ ಪೊಲೀಸರು 150 ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.