ಮಕ್ಕಳ ದಿನದಂದೇ ನಡೆಯಿತು ದುರಂತ: ಮೂವರು ಮಕ್ಕಳು ನೀರು ಪಾಲು
Team Udayavani, Nov 14, 2020, 2:35 PM IST
ಮಡಿಕೇರಿ: ಇಲ್ಲಿನ ತೊರೆನೂರು ಬಳಿ ಹಾರಂಗಿ ಎಡದಂಡೆ ನಾಲೆಯಲ್ಲಿ ಮೂರು ಮಕ್ಕಳ ಮೃತದೇಹ ಪತ್ತೆಯಾಗಿದ್ದು. ಆತ್ಮಹತ್ಯೆ ಶಂಕೆ ಎದುರಾಗಿದೆ.
ಅಂದಾಜು 6 ರಿಂದ 8 ವರ್ಷದ ಪ್ರಾಯದ ಎರಡು ಗಂಡು, ಒಂದು ಹೆಣ್ಣು ಮಕ್ಕಳ ಶವ ನಾಲೆಯಲ್ಲಿ ಪತ್ತೆಯಾಗಿದೆ. ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿದೆ.
ಇದನ್ನೂ ಓದಿ:ಮಾರುಕಟ್ಟೆಯಲ್ಲಿದೆ ಭಿನ್ನ ಶೈಲಿಯ ಮಣ್ಣಿನ ಹಣತೆಗಳು: ಮಣ್ಣಿನ ದೀಪದತ್ತ ಮುಖಮಾಡಿದ ಜನ
ನಾಲೆಯಲ್ಲಿ ಮೃತದೇಹ ತೇಲುವುದು ಕಂಡುಬಂದ ಹಿನ್ನಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಾರಂಗಿ ಜಲಾಶಯಕ್ಕೆ ನೀರು ಹರಿಸುವುದನ್ನು ಸ್ಥಗಿತ ಮಾಡಿ, ಶೋಧ ನಡೆಸಲಾಗುತ್ತಿದೆ. ಮಕ್ಕಳು ಎಲ್ಲಿಯವರು ಎಂಬುದು ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.