“ಜೀವನ ರೂಪಿಸುವಲ್ಲಿ ತಾಯಿಯ ಪಾತ್ರ ಮಹತ್ತರ’
Team Udayavani, May 17, 2019, 6:16 AM IST
ವಿದ್ಯಾನಗರ: ಮಗುವಿನ ಜೀವನವನ್ನು ರೂಪಿಸುವಲ್ಲಿ ತಾಯಿಯ ಪಾತ್ರ ಮಹತ್ತರವಾಗಿದ್ದು, ಹಂತ ಹಂತವಾಗಿ ಆಕೆ ಮಕ್ಕಳಿಗೆ ನೀಡಬೇಕಾದ ವಾತ್ಸಲ್ಯ, ಸಂಸ್ಕಾರದಿಂದ ಸಾಕಿ ಸಲಹಬೇಕಾಗಿದೆ. ಮಕ್ಕಳನ್ನು ಉತ್ತಮ ನಾಗರಿಕರಾಗಿ ಮಾಡುವ ಜವಾಬ್ದಾರಿ ತಂದೆ-ತಾಯಿಯಲ್ಲಿರ ಬೇಕು ಎಂದು ಕುಂಡಂಗುಳಿ ಹರಿಶ್ರೀ ವಿದ್ಯಾಲಯದ ಶಿಕ್ಷಕಿ ಇಂದಿರಾ ಕುಟ್ಟಿ ಟೀಚರ್ ಅವರು ಹೇಳಿದರು.
ಕುಂಡಂಗುಳಿ ಜಾಲುಮನೆ ಕೋಟೆ ಬಯಲು ವಾಗ್ಮಾನ್ ದೇವರಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕುಲಗುರು ತಾನೋಜಿ ರಾವ್ ವಾಗ್ಮಾನ್ ಅವರು ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಉದ್ಘಾಟಿಸಿದರು. ಬ್ರಹ್ಮಕ ಲಶೋತ್ಸವ ಸಮಿತಿ ಅಧ್ಯಕ್ಷ ರಾಮೋಜಿ ರಾವ್ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಪುಂಡೂರು ಇವರಿಂದ ಶಾಂಭವಿ ವಿಲಾಸ ಮಕ್ಕಳ ಯಕ್ಷಗಾನ ನಡೆಯಿತು. ಬುಧವಾರ ವಿಟuಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ವೈಭವ, ಭಜನೆ, ಹರಿಶ್ರೀ ವಿದ್ಯಾಲಯ ಕುಂಡಂಗುಳಿ ಇವರಿಂದ ಯೋಗ ಪ್ರದರ್ಶನ, ವಿವೇಕಾನಂದ ನಾಟ್ಯ ನಿಲಯ ಕುಂಟಾರು ಇವರಿಂದ ಭರತನಾಟ್ಯ, ದೆ„ವಜ್ಞ ಬೇಳ ಪದ್ಮನಾಭ ಶರ್ಮ ಇವರಿಂದ ಅನುಗ್ರಹ ಆಶೀರ್ವಚನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.