ರೂಪಶ್ರೀ ಮನೆಗೆ ಸಂಸದ ಉಣ್ಣಿತ್ತಾನ್ ಭೇಟಿ
Team Udayavani, Jan 28, 2020, 5:54 AM IST
ಮಂಜೇಶ್ವರ: ಸಹಶಿಕ್ಷಕನಿಂದಲೇ ದಾರುಣವಾಗಿ ಕೊಲೆಗೀಡಾದ ಮೀಯಪದವು ವಿದ್ಯಾವರ್ಧಕ ಶಾಲೆಯ ಅಧ್ಯಾಪಕಿ ರೂಪಶ್ರಿ ಟೀಚರ್ ಮನೆಗೆ ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಭೇಟಿ ನೀಡಿದರು.
ಸಂಸದರ ಜತೆಗೆ ಕಾಸರಗೋಡು ಜನಪ್ರತಿನಿಧಿಗಳಾದ ಜಿಲ್ಲಾ ಪಂಚಾಯತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮೀಂಜ ಪಂಚಾ ಯತ್ ಅಧ್ಯಕ್ಷೆ ಶಂಷಾದ್ ಶುಕೂರ್, ಸ್ಥಾಯೀ ಸಮಿತಿ ಅಧ್ಯಕ್ಷ ಮೊಹಮ್ಮದ್ ಕುಂಞಿ, ಯುಡಿಎಫ್ ನೇತಾರರಾದ ರಾಘವ ಚೇರಾಲ್, ಶೆಕೂರ್ ತಲೇಕಳ, ಸಿದ್ದಿಕ್ ಮೀಯಪದವು, ಪ್ರವೀಣ್ ಡಿ’ಸೋಜಾ, ರಿಯಾಝ್ ಚಿಗುರುಪಾದೆ, ಹನೀಫ್ ಚಿಗುರುಪಾದೆ ಮುಂತಾದವರು ಉಪಸ್ಥಿತರಿದ್ದರು. ಕೊಲೆಗೀಡಾದ ರೂಪಶ್ರಿಯವರ ಪತಿ, ಮಕ್ಕಳು, ತಾಯಿ ಹಾಗೂ ಕುಟುಂಬಸ್ಥರನ್ನು ಸಂತೈಸಿದ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೊಲೆಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಒತ್ತಡ ಹೇರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.