ಕಡಲ್ಕೊರೆತ ಪ್ರದೇಶಕ್ಕೆ ಸಂಸದರ ಭೇಟಿ ಪರಿಹಾರ ಭರವಸೆ

Team Udayavani, Jun 15, 2019, 6:44 AM IST

14-KBL-5

ಲೋಕಸಭಾ ಸದಸ್ಯ ಕೆ.ಪಿ.ಉಣ್ಣಿತ್ತಾನ್‌ ಅವರಿಗೆ ಮನವಿ ನೀಡಲಾಯಿತು.

ಕುಂಬಳೆ: ಉಪ್ಪಳ ಬಳಿಯ ಮೂಸೋಡಿ ಆದಿಕ್ಕ ಎಂಬಲ್ಲಿ ಸಮುದ್ರ ಕೊರೆತದಿಂದ ಒಂದು ಮಸೀದಿ ಮತ್ತು 2 ಮನೆಗಳು ಕುಸಿದ 13 ಮನೆಗಳು ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಕಾಸರಗೋಡು ಲೋಕಸಭಾ ಸದಸ್ಯ ರಾಜ್‌ಮೋಹನ್‌ ಉಣ್ಣಿತ್ತಾನ್‌ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸ್ಥಳೀಯ ಸಂತ್ರಸ್ತರು ಲೋಕಸಭಾ ಸದಸ್ಯರಿಗೆ ಮನವಿ ಸಲ್ಲಿಸಿ ಸಮುದ್ರ ಕೊರೆತಕ್ಕೆ ಶಾಶ್ವತ ಪರಿಹಾರ ಮಾಡಬೇಕೆಂದು ಒತ್ತಾಯಿಸಿದರು. ಐಕ್ಯರಂಗದ ನಾಯಕರಾದ ಎಂಸಿ.ಕಮರುದೀªನ್‌,ಟಿ.ಎ.ಮೂಸಾ,ಎಂ.ಬಿ.ಯೂಸುಫ್‌,ಗೋಲ್ಡನ್‌ ರಹಿಮಾನ್‌,ಬಿ.ಎಂ.ಯೂಸುಫ್‌ ಸಂಸದರ ಜೊತೆಯಲ್ಲಿದ್ದರು. ಈ ಪ್ರದೇಶದಲ್ಲಿ ಈಗಾಗಲೇ ಸುಮಾರು 40 ರಷ್ಟು ತೆಂಗಿನ ಮರಗಳ ಸಹಿತ ಸ್ಥಳೀಯ ನಿವಾಸಿಗಳ ಎಕ್ರೆಗಟ್ಟಲೆ ಸ್ಥಳವನ್ನು ಕಡಲು ನುಂಗಿದೆ.ಆದುರಿಂದ ಇವರಿಗೆ ಪರಿಹಾರ ನೀಡುವುದಲ್ಲದೆ ಬದಲಿ ವ್ಯವಸ್ಥೆ ಮಾಡಬೇಕೆಂಬುದಾಗಿ ಮನವಿಯಲ್ಲಿ ವಿನಂತಿಸಲಾಗಿದೆ.

ಟಾಪ್ ನ್ಯೂಸ್

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

3(1

Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.