ಜೀವನ ಮೌಲ್ಯ ಕಲಿಯುವ ಮಕ್ಕಳು ಸರಿದಾರಿಯಲ್ಲಿ ಮುನ್ನಡೆಯುತ್ತಾರೆ 


Team Udayavani, Dec 10, 2018, 1:02 PM IST

10-december-10.gif

ಮುಳ್ಳೇರಿಯ: ಬಾಲ್ಯದಲ್ಲಿ ಮಕ್ಕಳ ಮನಸಿನಲ್ಲಿ ಹೆತ್ತವರು ತುಂಬುವ ಉತ್ತಮ ಆಲೋಚನೆಗಳು ನಾಳೆಯ ಉನ್ನತ ಚಿಂತನೆಯುಳ್ಳ ಪ್ರಜೆಗಳನ್ನು ಸಮಾಜಕ್ಕೆ ನೀಡುತ್ತದೆ. ಸರಿಯಾದ ವಿದ್ಯಾಭ್ಯಾಸ ಹಾಗೂ ಜೀವನ ಮೌಲ್ಯಗಳನ್ನು ಕಲಿತು ಬೆಳೆಯುವ ಮಕ್ಕಳು ಸರಿದಾರಿಯಲ್ಲಿ ಮುನ್ನಡೆಯುತ್ತಾರೆ. ಈ ಆಧುನಿಕ ಸಮಾಜದಲ್ಲಿ ಸಾಮಾಜಿಕ ಪಿಡುಗುಗಳಿಗೆ, ಆಮಿಷಗಳಿಗೆ ಪುಟ್ಟ ಮನಸುಗಳು ಬಲಿಯಾಗದಂತೆ ಸಂರಕ್ಷಿಸಬೇಕಾದ ಅಗತ್ಯವಿದೆ. ಚೈಲ್ಡ್‌ ಲೈನ್‌ ನೊಂದ ಮಕ್ಕಳ ಬಾಳಲ್ಲಿ ಹೊಂಗಿರಣವನ್ನು ಬೀರುವ ಪ್ರಯತ್ನ ಮಾಡುತ್ತದೆ. ಮಕ್ಕಳ ಪಾಲಿನ ಸಂರಕ್ಷಕನಂತೆ ಮಕ್ಕಳ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡುತ್ತಿದೆ ಎಂದು ಆದೂರು ಠಾಣಾ ಎಸ್‌.ಐ. ಸಿಬಿನ್‌ ಜೋಯಿ ಹೇಳಿದರು.

ಅವರು ಭಾರತ ಸರಕಾರದ ಮಿನಿಷ್ಟ್ರಿ ಆಫ್‌ ವಿಮೆನ್‌ ಆಂಡ್‌ ಚೈಲ್ಡ್‌ ಡೆವಲಪ್‌ಮೆಂಟ್‌, ಚೈಲ್ಡ್‌ ಲೈನ್‌ ಕಾಸರಗೋಡು ಹಾಗೂ ವಿದ್ಯಾಶ್ರೀ ಶಿಕ್ಷಣ ಸಂಸ್ಥೆ ಮುಳ್ಳೇರಿಯ ಶ್ರೀ ಗಣೇಶ ಕಲಾಮಂದಿರ ಏರ್ಪಡಿಸಿದ ಬಾಲೋತ್ಸವ-2018 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಹಕಾರ ಇರಲಿ
ಬಾಲಕಾರ್ಮಿಕ ಸಮಸ್ಯೆಯಿಂದ ಮಕ್ಕಳನ್ನು ರಕ್ಷಿಸಿ ಸರಿಯಾದ ವಿದ್ಯಾಭ್ಯಾಸ ದೊರೆಯುವಂತೆ ಮಾಡುವುದು, ಸೆಕ್ಷ್ ರಾಕೆಟ್‌ ಬಲೆಯಲ್ಲಿ ಸಿಲುಕದಂತೆ ಜಾಗೃತಿ ಮೂಡಿಸುವ ಹಾಗೂ ಭಿಕ್ಷಾಟನಾ ಮಾಫಿಯಾಗಳ ಹಿಡಿತದಿಂದ ಮಕ್ಕಳನ್ನು ದೂರ ಸರಿಸುವ ಉತ್ತಮವಾದ ಕೆಲಸಗಳನ್ನು ಚೈಲ್ಡ್‌ಲೈನ್‌ ಮಾಡುತ್ತಿದೆ. ಅದಕ್ಕೆ ಜನರ ಸಂಪೂರ್ಣ ಸಹಕಾರ ಎಂದೂ ಇರಬೇಕು ಎಂದು ಕರೆನೀಡಿದರು. ಚೈಲ್ಡ್‌ಲೈನ್‌ ನಿರ್ದೇಶಕರಾದ ವಿಕಸನ ಅಬ್ದುಲ್‌ ರಹಮಾನ್‌ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಂಗನಾಥ ಶೆಣೈ, ಪ್ರಾಂಶುಪಾಲರಾದ ವೇಣುಗೋಪಾಲ್‌, ಉದಯ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.  ಇದೇ ಸಂದರ್ಭದಲ್ಲಿ ಚೈಲ್ಡ್‌ಲೈನ್‌ ಸಂಚಾಲಕ ಆಯಿಷತ್‌ ಆಫೀಸ, ಚೈಲ್ಡ್‌ ಲೈನ್‌ ಸದಸ್ಯೆ ರಮ್ಯಾ ಎನ್‌ ಅವರು ಶುಭಾಶಂಸನೆಗೈದರು.

ಮೆರವಣಿಗೆಯ ಮೆರುಗು
ಕಾರ್ಯಕ್ರಮದ ಅಂಗವಾಗಿ ಆಕರ್ಷಕ ಮೆರವಣಿಗೆಯು ಸಿಂಗಾರಿ ಮೇಳ, ವಿವಿಧ ಕಲಾರೂಪಗಳು ಹಾಗೂ ಜಾಗೃತಿ ಸಂದೇಶದೊಂದಿಗೆ ಮುಳ್ಳೇರಿಯ ಪೇಟೆಯಲ್ಲಿ ಸಾಗಿ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಗೆ ಆಗಮಿಸಿತು. ಎನ್‌ಎಸ್‌ಎಸ್‌ ಯೂನಿಟ್‌ ಮತ್ತು ಸ್ಕೌಟ್‌ ಆಂಡ್‌ ಗೈಡ್‌ ಜಿವಿಎಚ್‌ಎಸ್‌ಎಸ್‌ ಮುಳ್ಳೇರಿಯ, ವಿದ್ಯಾಶ್ರೀ ಶಿಕ್ಷಣ ಸಂಸ್ಥೆ ಮುಳ್ಳೇರಿಯ ಹಾಗೂ ಚೈಲ್ಡ್‌ಲೈನ್‌ ಪದಾಧಿಕಾರಿಗಳು ಹಾಗೂ ಸದಸ್ಯರು ಮೆರವಣಿಗೆಯಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.