ರಾಷ್ಟ್ರೀಯ ಹೆದ್ದಾರಿ: ಹೊಂಡ ಮುಚ್ಚಿ ಕೆಸರು ಗದ್ದೆ ಸೃಷ್ಟಿ 

Team Udayavani, Jul 28, 2018, 6:10 AM IST

27ksde7.jpg

ಆದರೆ ಹೊಂಡ ಮುಚ್ಚುತ್ತಿದ್ದಂತೆ ಮಳೆ ಸುರಿದಿರುವುದರಿಂದ ಮಳೆ ನೀರಿನಲ್ಲಿ ಮಣ್ಣು, ಜಲ್ಲಿ ಹುಡಿ, ಕಲ್ಲು ಮಿಶ್ರಣಗೊಂಡು ಕೆಸರು ಗದ್ದೆ ಯಂತಾಗಿದೆ. ಈ ಕಾರಣದಿಂದ ವಾಹನ ಪ್ರಯಾಣ ಸಮಸ್ಯೆಯಾಗಿದೆ. ಈ ಕೆಸರು ಗದ್ದೆಯಲ್ಲಿ ವಾಹನಗಳ ಚಕ್ರ ಮುಂದೆ ಸಾಗದೆ ಅಲ್ಲಲ್ಲಿ ಉಳಿದು ಕೊಳ್ಳುತ್ತಿದೆ. ಕೆಸರು ಗದ್ದೆಯಂತಾಗಿರುವುದರಿಂದ ರಸ್ತೆ ಬದಿಯಲ್ಲಿ ನಡೆದು ಹೋಗುವ ಪಾದಚಾರಿಗಳ ಮೇಲೆ ಕೆಸರು ನೀರಿನ ಸಿಂಚನವಾಗುತ್ತಿದೆ. ಇದೀಗ ವಾಹನ ಅಪಘಾತ ಸಾಧ್ಯತೆ ಇಮ್ಮಡಿಯಾಗಿದೆ. ದ್ವಿಚಕ್ರ ವಾಹನಗಳು ಸ್ಕಿಡ್‌ ಆಗುತ್ತಿವೆ.

ಕಾಸರಗೋಡು: ತಲಪಾಡಿಯಿಂದ ಕಾಲಿಕಡವಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಶೋಚನೀಯ ಸ್ಥಿತಿಗೆ ತಲುಪಿದ್ದು, ರಸ್ತೆಯುದ್ದಕ್ಕೂ ಬೃಹತ್‌ ಗಾತ್ರದ ಹೊಂಡಗಳು ಸೃಷ್ಟಿಯಾಗಿ ರಸ್ತೆಯೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 
 
ಪ್ಯಾಚ್‌ವರ್ಕ್‌ನಿಂದಾಗಿ ಮತ್ತಷ್ಟು ತೊಂದರೆ
ಹೊಂಡಗುಂಡಿಗಳಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿದಿನ ವಾಹನ ಅಪಘಾತ ಸಂಭವಿಸುತ್ತಿದ್ದು, ಈಗಾಗಲೇ ಹಲವು ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ರಸ್ತೆಯಲ್ಲಿ ವಾಹನ ಚಲಾಯಿಸಲು ಸಾಧ್ಯವಿಲ್ಲದಂತೆ ರಸ್ತೆ ಅತ್ಯಂತ ಕೆಟ್ಟು ಹೋಗಿದ್ದು, ರಸ್ತೆಯ ಶೋಚನೀಯ ಸ್ಥಿತಿಯನ್ನು ಪ್ರತಿಭಟಿಸಿ ರಸ್ತೆ ತಡೆ, ಲೋಕೋಪಯೋಗಿ ಇಲಾಖೆ ದಿಗ್ಬಂಧನ ಮೊದಲಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಸ್ತೆ ಹೊಂಡಕ್ಕೆ ತಾತ್ಕಾಲಿಕ ಪ್ಯಾಚ್‌ ವರ್ಕ್‌ ಮಾಡಲಾಗಿದೆ. ಇದರಿಂದಾಗಿ ಇಂತಹ ಸ್ಥಳಗಳು ಇದೀಗ ಕೆಸರು ಗದ್ದೆಯಂತಾಗಿದೆ.

ತೇಪೆ ಕಾರ್ಯ  ತಡೆದ ಸ್ಥಳೀಯರು
ಗುರುವಾರ   ಬೆಳಗ್ಗೆ  ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡಿನಿಂದ ಕಾಸರಗೋಡಿನ ಅಣಂಗೂರುವರೆಗೆ ಲೋಕೋಪಯೋಗಿ ಇಲಾಖೆಯ (ರಾಷ್ಟ್ರೀಯ ಹೆದ್ದಾರಿ ವಿಭಾಗ) ವ್ಯಾಪ್ತಿಯ ರಸ್ತೆಯಲ್ಲಿರುವ ಹೊಂಡಗಳನ್ನು ಮುಚ್ಚುವ ಪ್ರಯತ್ನ ಮಾಡಲಾಯಿತು. ಹೊಂಡ ಮುಚ್ಚುವ ಪ್ರಕ್ರಿಯೆಯನ್ನು ಕೆಲವೆಡೆ ಸ್ಥಳೀಯರು ತಡೆದಿದ್ದಾರೆ. ರಸ್ತೆಯಲ್ಲಿ ಸೃಷ್ಟಿಯಾಗಿರುವ ದೊಡ್ಡ ಗಾತ್ರದ ಹೊಂಡಗಳಿಗೆ ಮಣ್ಣು, ಜಲ್ಲಿ ಹುಡಿ, ಕಲ್ಲಿನ ಹುಡಿಯನ್ನು ಮಿಶ್ರಣ ಮಾಡಿ ನೀರು ಬೆರೆಸಿ ಹೊಂಡವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಮಳೆ ಬಿಟ್ಟು ಬಿಸಿಲು ಕಾಣಿಸಿ ಕೊಂಡಿದ್ದರಿಂದ ಕೆಲವೆಡೆ ಕೆಸರು ಮಣ್ಣು ಒಣಗಿ ವಾಹನಗಳು ಸಾಗುವಾಗ ಮಣ್ಣಿನ ಧೂಳು ಪಾದಚಾರಿಗಳ ಕಣ್ಣಿಗೆರಾಚುತ್ತದೆ. ಇದರಿಂದ ಕಣ್ಣಿಗೂ ಅಪಾಯಕಾರಿಯಾಗಿದೆ.

ಕಾಮಗಾರಿಗೆ ಟೆಂಡರ್‌
ಗುರುವಾರ ನಡೆಸಿದ ಕಾಮಗಾರಿ ತಾತ್ಕಾಲಿಕವಾಗಿದೆಯೆಂದೂ, ರಾಷ್ಟ್ರೀಯ ಹೆದ್ದಾರಿಯ ಅಧಿಕೃತ ಕಾಮಗಾರಿ ನಡೆಸ ಬೇಕಿದ್ದರೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಬೇಕಾಗಿದೆ ಎಂದು ಅಧಿಕೃತರು ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

drowned

Kasaragod: ಬೆಂಗಳೂರಿನ ವ್ಯಕ್ತಿ ನೀರುಪಾಲು

1-katte

Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.