ನವಜೀವನ ಸ್ಟೂಡೆಂಟ್ ಪೊಲೀಸ್ ತಂಡ ಆಯ್ಕೆ
3ನೇ ಅತ್ಯುತ್ತಮ "ಪ್ಲಟೂನ್'
Team Udayavani, May 7, 2019, 6:17 AM IST
ಬದಿಯಡ್ಕ: ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ಸ್ಟೂಡೆಂಟ್ ಪೊಲೀಸ್ ತಂಡವು ಜಿಲ್ಲೆಯ ಮೂರನೇ ಅತ್ಯುತ್ತಮ “ಪ್ಲಟೂನ್’ ಆಗಿ ಹೊರಹೊಮ್ಮಿದೆ. ಉದಿನೂರು ಜಿ.ಎಚ್.ಎಸ್.ನಲ್ಲಿ 5 ದಿನಗಳ ಕಾಲ ನಡೆದ ಬೇಸಿಗೆ ಶಿಬಿರದಲ್ಲಿ ಒಟ್ಟು 27 ತಂಡಗಳು ಭಾಗವಹಿಸಿದ್ದವು. ನವಜೀವನ ಶಾಲೆ ವಿದ್ಯಾರ್ಥಿ ಪೊಲೀಸ್ ತಂಡವು ಶ್ರೇಷ್ಠಮಟ್ಟದ ಪ್ರದರ್ಶನವನ್ನು ನೀಡಿ ಗಮನ ಸೆಳೆದು ಮೂರನೇ ಸ್ಥಾನವನ್ನು ಪಡೆದುಕೊಂಡಿತು.
2016ರಲ್ಲಿ ನವಜೀವನ ಶಾಲೆಯಲ್ಲಿ ಸ್ಟೂಡೆಂಟ್ ಪೊಲೀಸ್ ತಂಡವು ಅಸ್ತಿತ್ವದಲ್ಲಿ ಬಂದಿತ್ತು. ಈ ತಂಡದ ಮೂಲಕ ಶಾಲೆಯಲ್ಲಿ ಶಿಸ್ತು, ಶುಚಿತ್ವ ಹಾಗೂ ಸಮಾಜಮುಖೀ ಚಟುವಟಿಕೆಗಳು ನಿರಂತರವಾಗಿ ನಡೆದು ಬರುತ್ತಿತ್ತು.
ಕಳೆದ ವರ್ಷವೂ ನವಜೀವನ ಶಾಲೆಯ ತಂಡವು ಪ್ರಶಸ್ತಿಯನ್ನು ಪಡೆದುಕೊಂಡಿದೆ. ತರಬೇತುದಾರರಾಗಿ ಕೃಷ್ಣ ಯಾದವ್, ಎ.ಸಿ.ಪಿ.ಒ. ವ®ಜಾ ಕುಮಾರಿ, ಬದಿಯಡ್ಕ ಪೊಲೀಸ್ ಠಾಣೆಯ ಡಿ.ಐ. ಆಗಿ ಶಿವರಾಮ, ಡಬುÉÂ.ಡಿ.ಐ. ಆಗಿ ಶ್ರುತಿ ತರಬೇತು ನೀಡಿದ್ದರು. ತಂಡದ ಸಾಧನೆಗೆ ಶಾಲಾ ವ್ಯವಸ್ಥಾಪಕ ಮಂಡಳಿ, ರಕ್ಷಕ ಶಿಕ್ಷಕ ಸಂಘ, ಅಧ್ಯಾಪಕವೃಂದ ು ಅಭಿನಂದನೆಯನ್ನು ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.