ಮಹಾಮಳೆಗೆ ಕೊಡಗಿನಲ್ಲಿ ಮೊದಲ ಸಾವು
Team Udayavani, Jul 16, 2022, 2:24 PM IST
ಮಡಿಕೇರಿ: ಮಳೆಯಿಂದ ಮನೆಯ ಸ್ನಾನದ ಗೋಡೆ ಬಿದ್ದು ಗಂಭೀರ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಿಸದೆ ಶನಿವಾರ ಮೃತ ಪಟ್ಟಿದ್ದಾರೆ.
ವಸಂತಮ್ಮ(70) ಹಾಸನ ಆಸ್ಪತ್ರೆಯಲ್ಲಿ ಮೃತ ವೃದ್ಧೆ.
ಜುಲೈ 5ರ ಮಂಗಳವಾರ ಶನಿವಾರಸಂತೆ ಸಮಿಪದ ದುಂಡಳ್ಳಿ ಗ್ರಾ.ಪಂಗೆ ಒಳಪಡುವ ಸುಳುಗಳಲೆಯಲ್ಲಿ ಮನೆಯ ಸ್ನಾನದ ಗೋಡೆ ಬಿದ್ದು ವಸಂತಮ್ಮ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರಿಂದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಸನ್ನಡತೆ ಆಧಾರದಲ್ಲಿ 84 ಕೈದಿಗಳ ಬಿಡುಗಡೆ: ಆರಗ ಜ್ಞಾನೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.